ಸಿಫ್ಟ್ ಕಾರಿನ ಮೇಲೆ ಬಿದ್ದ ಕಂಟೈನರ್ ಪ್ರಯಾಣಿಕರು ಪಾರು

ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಂಟೈನರ್ ಒಂದು ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಬಳಿ ಸಂಭವಿಸಿದೆ.

ಸಿಫ್ಟ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ವಾಂತಿ ಬಂದ ಕಾರಣದಿಂದ ಗುಂಡ್ಯಾದ ಬರ್ಚಿನ ಹಳ್ಳದ ಸಮೀಪದಲ್ಲಿ ಕಾರಿನಿಂದ ಇಳಿದು ಕೂಗಳತೆಯ ದೂರದಲ್ಲಿರುವಾಗ ಕಂಟೈನರ್ ಕಾರಿನ ಮೇಲೆ ಬಿದ್ದಿದ್ದು ಕಾರು ಸಂಪೂರ್ಣ ಜಖಂ ಗೊಂಡಿದೆ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸದೆ ದೊಡ್ಡ ದುರಂತ ತಪ್ಪಿದಂತಾಗಿದೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಬೆಳ್ತಂಗಡಿ : ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ‘2025-2026ರ ಸಾಲಿನ ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ…

    Spread the love

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಬೆಳ್ತಂಗಡಿ : ದಿಡುಪೆ ಫಾಲ್ಸ್ ಸುತ್ತಮುತ್ತಲಿನ ಪರಿಸರದಲ್ಲಿ ಕಾಡಾನೆಗಳ  ಸಂಚಾರ ಮಾಡುತ್ತಿವೆ. ಪ್ರವಾಸಿಗರು ಈ ಪರಿಸರದಲ್ಲಿ  ಓಡಾಟ ನಡೆಸುವಾಗ ಅಪಾಯ ಎದುರಾಗುವ ಸಾಧ್ಯತೆಗಳಿವೆ. ಈ ಹಿನ್ನಲೆಯಲ್ಲಿ  ಅ.10 ರಿಂದ(ನಾಳೆಯಿಂದ) ದಿಡುಪೆ ಫಾಲ್ಸ್ ಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಮಾಡಿ ಬೆಳ್ತಂಗಡಿ ವಲಯ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 2 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 5 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 6 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 13 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 10 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    • By admin
    • October 4, 2026
    • 12 views
    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ