ಕೊರೋನಾ ಹೊಡೆತಕ್ಕೆ ನಲುಗಿದ ರಾಜಧಾನಿ! ವೈರಲ್ ವೈರಸ್ ಆರ್ಭಟಕ್ಕೆ 71 ಮಂದಿ ಬಲಿ! ರಾಜ್ಯವನ್ನೇ ಬೆಚ್ಚಿಬೀಳಿಸಿದೆ ಇಂದಿನ ಸೋಂಕಿತರ ವಿವರ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕಿನ ಆರ್ಭಟ ಮಿತಿಮೀರುತ್ತಿದ್ದು ಇಂದು ರಾಜ್ಯದಾದ್ಯಂತ ಮಂದಿಗೆ ವೈರಲ್ ವೈರಸ್ ಅಂಟಿಕೊಂಡಿದೆ.

ರಾಜ್ಯರಾಜಧಾನಿ ಬೆಂಗಳೂರಿನಲ್ಲಿ 1525ಸೋಂಕಿತರು ಪತ್ತೆಯಾದರೆ ಕಡಲತಡಿ ಮಂಗಳೂರಿನಲ್ಲಿಯೂ 196 ಸೋಂಕಿತರು ಪತ್ತೆಯಾಗಿದ್ದು ಪ್ರತಿದಿನ ಕೊರೋನಾ ಏರಿಕೆ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿದೆ.

ರಾಜ್ಯದಲ್ಲಿಂದು 2627 ಸೋಂಕಿತರು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 38843 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮರಣ ಮೃದಂಗ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ ಇಂದು 71 ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ 684ಕ್ಕೆ ಏರಿಕೆಯಾಗಿದೆ.

ಬೆಂಗಳೂರು, ಮಂಗಳೂರು, ಧಾರವಾಡ, ಯಾದಗಿರಿ ಯಲ್ಲಿ ಶತಕದಾಟಿ ಮುನ್ನುಗಿದ್ದು ರಾಜ್ಯದ 28 ಜಿಲ್ಲೆಯಲ್ಲಿ ಇಂದು ಮಹಾಮಾರಿ ತನ್ನ ಆಟ ಮುಂದುವರೆಸಿದೆ.

ಜಿಲ್ಲಾವಾರು ಸೋಂಕಿತರ ವಿವರಗಳು:

Spread the love
  • Related Posts

    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    ಚಿಕ್ಕಮಗಳೂರು: ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬ್ರೇಕ್ ಫೇಲ್ ಆದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.ಬಸ್ ಡಿಕ್ಕಿಯ ರಭಸಕ್ಕೆ ಕಾಂಪೌಂಡ್ ಗೋಡೆ ಸಂಪೂರ್ಣ ಪುಡಿಯಾಗಿದ್ದು, ಬಳಿಕ ಬಸ್ ಮರಕ್ಕೆ ಡಿಕ್ಕಿಯಾಗಿ ನಿಂತಿದೆ. ಘಟನೆಯಿಂದ ಬಸ್…

    Spread the love

    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆ

    ಶೃಂಗೇರಿ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ (Postal Ballots) ಮರುಎಣಿಕೆ ಪ್ರಕ್ರಿಯೆ ಮತ್ತು ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಪ್ರಶ್ನಿಸಿ ಮಾಜಿ ಶಾಸಕ ಟಿ.ಡಿ. ರಾಜೇಗೌಡ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು ಇದೀಗ ಆ ಅರ್ಜಿ ವಿಚಾರಣೆ ನಡೆಸಿರುವ…

    Spread the love

    You Missed

    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    • By admin
    • May 11, 2026
    • 11 views
    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆ

    • By admin
    • May 11, 2026
    • 44 views
    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ  ಮುಂದುವರಿಯಲು ಸುಪ್ರೀಂ ಸೂಚನೆ

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 25 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    • By admin
    • May 9, 2026
    • 108 views
    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 46 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 126 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು