ಕೊರೋನಾ ಲಸಿಕೆ ತಯಾರಿಕಾ ಕಂಪನಿ “ಸೀರಂ ಇನ್ಸಿಟ್ಯೂಟ್” ನಲ್ಲಿ ಅಗ್ನಿ ಅವಘಡ! ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಬೆಂಕಿ ನಂದಿಸಲು ಕಾರ್ಯಾಚರಣೆ

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿರುವ ಕೋವಿಶೀಲ್ಡ್ ಕೊರೊನಾ ಲಸಿಕೆ ತಯಾರಿಕಾ ಕಂಪನಿ ಸೀರಂ ಇನ್ಸ್ಟಿಟ್ಯೂಟ್‌ ನ ಟರ್ಮಿನಲ್‌ 1 ರಲ್ಲಿ ಭಾರಿ ಅಗ್ನಿ ಅವಘಡ ಉಂಟಾಗಿದೆ.

ಸೈರಸ್‌ ಪೂನಾವಾಲಾ ಹಾಗೂ ಆದಾರ್‌ ಪೂನಾವಾಲಾ ನೇತೃತ್ವದ ಈ ಸಂಸ್ಥೆ ಮಹಾಮಾರಿ ಕೊರೊನಾ ವಿರುದ್ದ ಕೋವಿಶೀಲ್ಡ್‌ ಲಸಿಕೆಯನ್ನು ತಯಾರಿಸುತ್ತಿದ್ದು, ಈಗಾಗಲೇ ತುರ್ತು ಬಳಕೆಗೆ ಅನುಮೋದನೆ ಪಡೆದುಕೊಂಡಿದೆ.

ಅಗ್ನಿ ಅವಘಡ ಸಂಭವಿಸಿರುವ ವಿಷಯ ತಿಳಿಯುತ್ತಿದ್ದಂತೆಯೇ 10 ಕ್ಕೂ ಅಧಿಕ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

ಲಸಿಕೆ ಮತ್ತು ಲಸಿಕೆ ಉತ್ಪಾದನಾ ಘಟಕ ಸುರಕ್ಷಿತವಾಗಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 55 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 93 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 40 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 608 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 148 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 62 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ