ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ‘ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ಸ್’ ಯೋಜನೆ ಜಾರಿ! ಮಕ್ಕಳಿಗೆ ಉಚಿತ ಶಿಕ್ಷಣ, ವಿಮೆ, ಪ್ರತಿ ತಿಂಗಳು ಹಣ, ಠೇವಣಿ ಸೌಲಭ್ಯ;

ನವದೆಹಲಿ: ಕೊರೊನಾದಿಂದ ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು ಹಣ ನೀಡಲು ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ. ಪಿಎಂ ಕೇರ್ಸ್ ನಿಂದ ತಂದೆ, ತಾಯಿ, ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುತ್ತದೆ.

ದೇಶದಲ್ಲಿ ಕೊರೋನಾದಿಂದ ಅನೇಕ ಮಕ್ಕಳು ಅನಾಥರಾಗಿದ್ದಾರೆ. ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಪ್ರತಿ ತಿಂಗಳು ಹಣ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೊರೋನಾದಿಂದ ಅನಾಥರಾದ ಮಕ್ಕಳಿಗೆ ನೆರವಾಗಲು ನಿರ್ಧರಿಸಲಾಗಿದೆ.

ಮಕ್ಕಳು ದೇಶದ ಭವಿಷ್ಯ ಪ್ರತಿನಿಧಿಸುತ್ತಾರೆ. ಅವರ ರಕ್ಷಣೆ, ಉಜ್ವಲ ಭವಿಷ್ಯ ರೂಪಿಸುವುದು ಸರ್ಕಾರದ ಜವಾಬ್ದಾರಿ ಎಂದು ಮೋದಿ ಹೇಳಿದ್ದಾರೆ.

ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ಸ್ ಯೋಜನೆಯಡಿ ಸೌಲಭ್ಯ ಕಲ್ಪಿಸಲಾಗುತ್ತದೆ. ಉಚಿತ ಶಿಕ್ಷಣ, ಪ್ರತಿತಿಂಗಳು ಆರ್ಥಿಕ ನೆರವು, ಆರೋಗ್ಯ ವಿಮೆ, ಮಕ್ಕಳ ಹೆಸರಲ್ಲಿ ಠೇವಣಿ ಸೇರಿದಂತೆ ವಿವಿಧ ಸೌಲಭ್ಯ ಕಲ್ಪಿಸಲಾಗುತ್ತದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ