ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಹಾಮಾರಿ ಅಟ್ಟಹಾಸ ಮಿತಿ ಮೀರುತಿದ್ದು ಇಂದು 1498 ಮಂದಿಗೆ ಸೋಂಕು ದೃಢಗೊಂಡಿದೆ.
ರಾಜ್ಯರಾಜಧಾನಿ ಬೆಂಗಳೂರು, ಕಡಲತಡಿ ಮಂಗಳೂರಿನಲ್ಲೂ ಹೆಮ್ಮಾರಿಯ ರುದ್ರನರ್ತನ ಹೆಚ್ಚಾಗಿದೆ.
ಇಂದು 1498 ಮಂದಿಗೆ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ26815ಕ್ಕೆ ಏರಿಕೆಯಾಗಿದೆ.
ಹೆಮ್ಮಾರಿ ಕೊರೋನಾ ಮರಣ ಮೃದಂಗಕ್ಕೆ 15 ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ 416ಕ್ಕೆ ಏರಿಕೆಯಾಗಿದೆ
ಜಿಲ್ಲಾವಾರು ಸೋಂಕಿತರ ವಿವರಗಳು: