TRENDING
Next
Prev

‘ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್’ಗೂ ಕೊರೋನಾ ಪಾಸಿಟಿವ್, ಹೋಂ ಕ್ವಾರಂಟೈನ್

ನವದೆಹಲಿ : ದೇಶಾದ್ಯಂತ ಕೊರೋನಾ 2ನೇ ಅಲೆಯ ಅಬ್ಬರ ಶುರುವಾಗಿದೆ. ಇದೇ ಸಂದರ್ಭದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯಾಗುತ್ತಿವೆ. ಇತ್ತ ಭಾರತದ ಮಾಜಿ ಕ್ರಿಕೆಟ್ ಕ್ಯಾಪ್ಟನ್ ಸಚಿನ್ ತೆಂಡೂಲ್ಕರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ನನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಗೆ ಒಳಗಾದ ನಂತ್ರ ವರದಿಯಿಂದ ದೃಢಪಟ್ಟಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮನೆಯಲ್ಲಿಯೇ ಹೋಂ ಕ್ವಾರಂಟೈನ್ ಆಗಿ, ವೈದ್ಯರ ಸಲಹೆಯ ಮೂಲಕ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.

READ ALSO