ಕೋವಿಡ್ ಹಿನ್ನೆಲೆ : ತಂಬಾಕು ಮಾರಾಟ-ಬಳಕೆ ನಿಷೇಧ ಮಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

ಮಂಗಳೂರು : ಕೋವಿಡ್-19 ಸೋಂಕು ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಪಾನ್ ಮಸಾಲ, ಜರ್ದಾ, ಸಿಗರೇಟ್, ಖೈನಿ ಇತ್ಯಾದಿ ಉತ್ಪನ್ನಗಳನ್ನು ಮಾರಾಟ ಹಾಗೂ ಸಾರ್ವಜನಿಕ ಬಳಕೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ನಿಷೇಧಿಸಿದ್ದಾರೆ.

ಸಾರ್ವಜನಿಕ ಹಿತದೃಷ್ಟಿಯಿಂದ ಕೋವಿಡ್-19 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೂ ಪಾನ್ ಮಸಾಲ, ಜರ್ದಾ, ಖೈನಿ,ಮುಂತಾದ ಜಗಿಯುವ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು ನಿಷೇಧಿಸಲಾಗಿದೆ.

ಒಂದು ವೇಳೆ ನಿಯಮವನ್ನು ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದೆ.

Spread the love
  • Related Posts

    ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನೆ

    ಮುಂಡಾಜೆ: ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 5/5/26 ರಿಂದ 13/5/26 ರವರೆಗೆ ನಡೆಯಲಿರುವ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಮುಂಡಾಜೆ ಗ್ರಾಮ ಪಂಚಾಯತ್ ನ…

    Spread the love

    ಧರ್ಮಸ್ಥಳ: ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ

    ಬೆಳ್ತಂಗಡಿ: ಮಕ್ಕಳು ಮೊಬೈಲ್ ಗೀಳನ್ನು ಅಂಟಿಸಿಕೊಳ್ಳದೆ ಗುರು ಹಿರಿಯರ ಮಾರ್ಗದರ್ಶನದಂತೆ ನಡೆದು ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಂಡು ಬೇಸಿಗೆ ಶಿಬಿರಗಳಲ್ಲಿ ಭಾಗವಹಿಸುವ ಮೂಲಕ ಇಂತಹ ಶಿಬಿರಗಳ ಪ್ರಯೋಜನವನ್ನು ಪಡೆದು ಉತ್ತಮ ನಾಗರಿಕರಾಗಬೇಕು ಎಂದು ಧರ್ಮಸ್ಥಳ ಮಂಡಲ ಪಂಚಾಯತ್ ಮಾಜಿ ಪ್ರಧಾನ ಸುಂದರ ಗೌಡ…

    Spread the love

    You Missed

    ಚಲಿಸುತ್ತಿದ್ದ ಬಸ್ ನಲ್ಲಿ ಅಗ್ನಿ ಅವಘಡ ಚಾಲಕನ ಸಮಪ್ರಜ್ಞೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

    • By admin
    • May 5, 2026
    • 20 views
    ಚಲಿಸುತ್ತಿದ್ದ ಬಸ್ ನಲ್ಲಿ ಅಗ್ನಿ ಅವಘಡ ಚಾಲಕನ ಸಮಪ್ರಜ್ಞೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

    ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನೆ

    • By admin
    • May 5, 2026
    • 35 views
    ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನೆ

    ಧರ್ಮಸ್ಥಳ: ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ

    • By admin
    • May 5, 2026
    • 25 views
    ಧರ್ಮಸ್ಥಳ: ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ

    ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವ

    • By admin
    • May 4, 2026
    • 47 views
    ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವ

    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು

    • By admin
    • May 3, 2026
    • 40 views
    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು

    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    • By admin
    • May 3, 2026
    • 63 views
    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ