ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ.

200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು ಪಡೆದ ಭವೇಶ್‌ ಸೀರ್ವಿ ರಾಜ್ಯದಲ್ಲೇ ಅದ್ವಿತೀಯ ಸಾಧಕನಾಗಿ ಗುರುತಿಸಿಕೊಂಡಿದ್ದಾನೆ. ಸಂಜನಾ ಎಸ್. ಜಿ. 175, ತನಯ್ ವಿ.ಎ. 173, ಮಹಮ್ಮದ್ ಸಾಹಿಲ್ 173, ಜೀವನ್ 155, ಶೀತಲ್ ಕೆ ಆರ್ 144, ಮುರಳಿ ಆರ್ 143, ಅರವಿಂದ್ 128, ಭಾನುಪ್ರಕಾಶ್ 115, ವಿದ್ಯಾ ಗೌರಿ ಗೌಡ 115 ಅಂಕಗಳನ್ನು ಪಡೆದುಕೊಂಡು ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ.

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ನೀಟ್‌, ಜೆಇಇ, ಸಿಇಟಿ ಮೊದಲಾದ ಕೋಚಿಂಗ್ ಅತ್ಯುತ್ತಮ ಮಟ್ಟದಲ್ಲಿ ಇದ್ದರೆ, ವಾಣಿಜ್ಯ ವಿಭಾಗದಲ್ಲಿ ಸಿಎ, ಸಿಎಸ್, ಕ್ಲಾಟ್ ಕೋಚಿಂಗ್ ಉನ್ನತ ಮಟ್ಟದಲ್ಲಿದೆ. ಹೀಗಾಗಿಯೇ ವಾಣಿಜ್ಯ ವಿಭಾಗದ ಸಿ ಎಸ್ ಫಲಿತಾಂಶದಲ್ಲೂ ಎಕ್ಸೆಲ್ ನ ವಿದ್ಯಾರ್ಥಿಗಳು ನೂತನ ದಾಖಲೆ ಸ್ಥಾಪಿಸಿದ್ದಾರೆ.

ಸಾಧಕರನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆಯ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್‌ ಕುಮಾ‌ರ್ ಜೈನ್, ಪ್ರಾಂಶುಪಾಲರು, ಡೀನ್, ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Spread the love
  • Related Posts

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಬೆಳ್ತಂಗಡಿ : ದಿಡುಪೆ ಫಾಲ್ಸ್ ಸುತ್ತಮುತ್ತಲಿನ ಪರಿಸರದಲ್ಲಿ ಕಾಡಾನೆಗಳ  ಸಂಚಾರ ಮಾಡುತ್ತಿವೆ. ಪ್ರವಾಸಿಗರು ಈ ಪರಿಸರದಲ್ಲಿ  ಓಡಾಟ ನಡೆಸುವಾಗ ಅಪಾಯ ಎದುರಾಗುವ ಸಾಧ್ಯತೆಗಳಿವೆ. ಈ ಹಿನ್ನಲೆಯಲ್ಲಿ  ಅ.10 ರಿಂದ(ನಾಳೆಯಿಂದ) ದಿಡುಪೆ ಫಾಲ್ಸ್ ಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಮಾಡಿ ಬೆಳ್ತಂಗಡಿ ವಲಯ…

    Spread the love

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ : (ಅ.08) ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಭಾರತೀಯ ಜನತಾ ಪಾರ್ಟಿ ದಕ್ಷಿಣ…

    Spread the love

    You Missed

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 2 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 4 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 11 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    • By admin
    • October 4, 2026
    • 11 views
    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    • By admin
    • October 1, 2026
    • 13 views
    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು