ದ.ಕ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ರವರು ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ರವರಿಂದು ದ.ಕ. ಜಿಲ್ಲೆಯ 130 ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಅಧಿಕಾರ ಹಸ್ತಾಂತರಿಸಿದರು. ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Spread the love
  • Related Posts

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ

    ಮಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು…

    Spread the love

    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    ಬೆಳ್ತಂಗಡಿ (ದ.ಕ.): ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ. ಭಜನೆಯಿಂದ ಭಗವಂತನ ಸಾಕ್ಷಾತ್ಕಾರವಾಗಿ ಭಜಕರಲ್ಲಿ ಉತ್ತಮ ಸಂಸ್ಕಾರ ಮೂಡುತ್ತದೆ ಎಂದು ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಹೇಳಿದರು. ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟದ…

    Spread the love

    You Missed

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ

    • By admin
    • October 5, 2026
    • 2 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ

    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    • By admin
    • October 4, 2026
    • 4 views
    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    • By admin
    • October 1, 2026
    • 9 views
    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    • By admin
    • October 1, 2026
    • 11 views
    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    • By admin
    • September 30, 2026
    • 10 views
    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    • By admin
    • September 28, 2026
    • 12 views
    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು