
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಡಿ.ಸಿ ಸಹಿತ 17ಜಿಲ್ಲಾಧಿಕಾರಿಯವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಂಗಳೂರಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈಮುಹಿಲನ್ ರವರಿಗೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಸದ್ರಿಯವರ ತೆರವಾದ ಜಾಗಕ್ಕೆ ದರ್ಶನ HV ಯವರನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ

