ಜನರ ಬಳಿಗೆ-ತಾಲೂಕು ಆಡಳಿತ ಡಿ.20ರಂದು ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕಿನ ಶಾಸಕರಾದ ಹರೀಶ್ ಪೂಂಜರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆದಿನಾಂಕ 20 ಡಿಸೆಂಬರ್ 2025, ಶನಿವಾರದಂದು ಜನರ ಬಳಿಗೆ-ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಸಲಿದ್ದಾರೆ.

1.ಪೂರ್ವಾಹ್ನ – 9.30 – ಗ್ರಾಮ ಪಂಚಾಯತ್ ಮಚ್ಚಿನ

  1. ಪೂರ್ವಾಹ್ನ – 11.00 – ಗ್ರಾಮ ಪಂಚಾಯತ್ ಮಾಲಾಡಿ
  2. ಅಪರಾಹ್ನ – 2.00 – ಸಿಎ ಬ್ಯಾಂಕ್ ಹಾಲ್ ಕಳಿಯ
  3. ಸಂಜೆ – 4.00 – ಗ್ರಾಮ ಪಂಚಾಯತ್ ಬಳೆಂಜ
  • ಸಂಬಂಧಪಟ್ಟ ಗ್ರಾಮಸ್ಥರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ.
Spread the love
  • Related Posts

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ (COA) ನಡೆಸುವ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ (NATA) ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ ಕಾಲೇಜಿನ 73 ವಿದ್ಯಾರ್ಥಿಗಳೂ…

    Spread the love

    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    🖊️• ವರದಿ: ರಾಜೇಶ್ ಎಂ ಕಾನರ್ಪ ಗ್ರಾಮೀಣ ಮಕ್ಕಳ ನಿತ್ಯದ ನರಕಯಾತನೆಗೆ ಕೊನೆಯೆಲ್ಲಿ? ಮಳೆ ಸುರಿಯುತ್ತಿದೆ, ರಸ್ತೆ ಒದ್ದೆಯಾಗಿದೆ ವಾಹನಗಳು ವೇಗವಾಗಿ ಸಂಚರಿಸುತ್ತಿವೆ. ಇಂತಹ ರಸ್ತೆಯಲ್ಲಿ ಪ್ರತಿದಿನ ಶಾಲೆಗೆ ಹೋಗುವ ಗ್ರಾಮೀಣ ಮಕ್ಕಳ ಪರಿಸ್ಥಿತಿ ಹೇಗಿರಬಹುದು ಎಂಬುದನ್ನು ಒಮ್ಮೆಯಾದರೂ ಯೋಚಿಸಿದ್ದೇವೆಯೇ? “ಪ್ರಾಣಿಗಳ…

    Spread the love

    You Missed

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 4 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    • By admin
    • August 27, 2026
    • 6 views
    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

    • By admin
    • August 25, 2026
    • 6 views
    ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

    “ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • August 25, 2026
    • 6 views
    “ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ

    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    • By admin
    • August 24, 2026
    • 10 views
    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    • By admin
    • August 24, 2026
    • 12 views
    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ