ದೆಹಲಿ ಪೊಲೀಸ್ ಇಲಾಖೆಯಲ್ಲಿ 5848 ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ : ಪಿಯುಸಿ ಪಾಸಾದರಿಗೆ ಭರ್ಜರಿ ಸಿಹಿಸುದ್ದಿ ಇಲ್ಲಿದೆ. ದೆಹಲಿ ಪೊಲೀಸ್ ಇಲಾಖೆಯಲ್ಲಿ 5848 ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ದೆಹಲಿ ಪೊಲೀಸ್​ ಸಂಸ್ಥೆಯಲ್ಲಿ ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಾನ್​ಸ್ಟೆಬಲ್ ಹುದ್ದೆ ಭರ್ತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಆನ್​ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು 10+2 (ಪಿಯುಸಿ) ಶಿಕ್ಷಣ ಪೂರೈಸಿರಬೇಕು. ವಯೋಮಿತಿ ಕನಿಷ್ಠ 18 ವರ್ಷ, ಗರಿಷ್ಟ 25 ವರ್ಷ ಪೂರೈಸಿರಬೇಕು.

ಕಂಪ್ಯೂಟರ್ ಆಧಾರಿತ ಪರೀಕ್ಷೆ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿದೆ. Physical Endurance and Measurement Test (PE&MT) ಇವು ಅರ್ಹತಾ ಪರೀಕ್ಷೆಯಾಗಿದ್ದು. ವೇತನಶ್ರೇಣಿ 21,700/- ರಿಂದ 69,100/- ರೂ. ಇರುತ್ತದೆ. ದೆಹಲಿಯಲ್ಲಿ ಪರೀಕ್ಷೆ ನಡೆಯಲಿದೆ ಎಂದು ದೆಹಲಿ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಅರ್ಹ ಅಭ್ಯರ್ಥಿಗಳು https://ssc.nic.in ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಸೆಪ್ಟೆಂಬರ್ 7 ರೊಳಗಾಗಿ ಅರ್ಜಿ ಸಲ್ಲಿಸಬಹುದು ಹೆಚ್ಚಿನ ಮಾಹಿತಿಗಾಗಿ https://bit.ly/2Pd3uPB ವೆಬ್ ಸೈಟ್ ನೋಡಬಹುದು.ವೀಕ್ಷಿಸಬಹುದು.

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 11 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 34 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 49 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 22 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ