TRENDING
Next
Prev

ಶ್ರೀಕ್ಷೇತ್ರ ಧರ್ಮಸ್ಥಳದಿಂದ ಶಿಡ್ಲಘಟ್ಟ ಜಲಕಂಠೇಶ್ವರ ದೇವಸ್ಥಾನಕ್ಕೆ 2ಲಕ್ಷ ರೂ. ಮಂಜೂರು

ಶಿಡ್ಲಘಟ್ಟ: ಶಿಡ್ಲಘಟ್ಟ ತಾಲ್ಲೂಕಿನ ಭಕ್ತರಹಳ್ಳಿ ಜಲಕಂಠೇಶ್ವರ ದೇವಸ್ಥಾನದ ಜೀರ್ಣೊದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2ಲಕ್ಷ ಸಹಾಯಧನ ಮಂಜೂರು ಮಾಡಲಾಗಿದೆ.

ಮಂಜೂರಾದ 2ಲಕ್ಷ ಮೊತ್ತದ ಡಿ.ಡಿ ಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ವಸಂತ್ ಬಿ ಯವರು ವಿತರಿಸಿದರು.

READ ALSO

ಈ ಸಂಧರ್ಭದಲ್ಲಿ ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ದೇವಸ್ಥಾನ ಸಮಿತಿ ಅಧ್ಯಕ್ಷರಾದ ಕುಮಾರ್ ಮೇಲ್ವಿಚಾರಕ ರಂಗಸ್ವಾಮಿ ಸೇವಾಪ್ರತಿನಿಧಿ ಗಗನಾ ಒಕ್ಕೂಟದ ಪದಾಧಿಕಾರಿಗಳು ಸಮಿತಿ ಸದಸ್ಯರು ಉಪಸ್ಥಿತರಿದ್ದರು.