ಶುಭ ಮುಹೂರ್ತದಲ್ಲಿ ಸಂಚಲನ ಸೃಷ್ಟಿಸಿ ರಂಗ ಭೂಮಿಯಲ್ಲಿ ಸಂಭ್ರಮದಿ ಹೊರಟಿದೆ “ದಿಬ್ಬಣ”

ದಿನಾಂಕ 26.01 .21 ರಂದು ಕೆರ್ವಾಶೆಯ ಯುವಜನ ವೇದಿಕೆಯ 31ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನಡೆದ ದಿಬ್ಬಣ ನಾಟಕದ ಪ್ರಥಮ ಪ್ರಯೋಗವು ಕಿಕ್ಕಿರಿದು ಸೇರಿದ ಕಲಾಭಿಮಾನಿಗಳ ಚಪ್ಪಾಳೆ ಗಿಟ್ಟಿಸುದರೊಂದಿಗೆ ಕಣ್ಮನ ತಣಿಸುವಲ್ಲಿ ಯಶಸ್ವಿ ಯಾಗಿ ಈ ವರ್ಷದ ಯಶಸ್ವಿ ನಾಟಕವಾಗಿ ಹೊರಹೊಮ್ಮಿದೆ.

” ಜಿಲ್ಲಾ ರಾಜೋತ್ಸವ ಪ್ರಶಸ್ತಿ’, ವಿಶ್ವೇಶ್ವರಯ್ಯ ರಾಜ್ಯ ಪ್ರಶಸ್ತಿ” ಪುರಸ್ಕೃತ ಕಲಾ ಬ್ರಹ್ಮ ದಿನೇಶ್ ಪ್ರಭು ಕಲ್ಲೊಟ್ಟೆ ಸಾರಥ್ಯದ ಪಲ್ಲವಿ ಕಲಾವಿದೆರ್ ಕಾರ್ಕಳ ಇವರ ಈ ವರ್ಷದ ನೂತನ ನಾಟಕದಿಬ್ಬಣ ಅತ್ಯಂತ ಯಶಸ್ವಿಯಾಗಿ ಪ್ರಥಮ ಪ್ರದರ್ಶನ ಕಂಡು ಜನಮೆಚ್ಚುಗೆಯನ್ನು ಪಡೆದುಕೊಂಡಿದೆ.

ಪ್ರಶಾಂತ್ ಶೆಟ್ಟಿ ಪರಪ್ಪಾಡಿ ರಚಿಸಿ, ಜಗನಾಥ ಶೆಟ್ಟಿ ಕುಡ್ಲ ನಿರ್ದೇಶಿರುವ ನಾಟಕವು  ಅತ್ಯುತ್ತಮ ಕೌಟುಂಬಿಕ ಚಿತ್ರಣವನ್ನು ತೊರಿಸುವುದಲ್ಲದೆ  ಪ್ರಸ್ತುತ ದಿನಗಳಲ್ಲಿ ಅತ್ಯಂತ ಕ್ರೂರವಾಗಿ ಸಮಾಜದ ಹೆಣ್ಣುಮಗಳೊಬ್ಬಳ ಮೇಲೆ ಆಗುವ ದೌರ್ಜನ್ಯವನ್ನೂ, ಕನಸೆಂಬ ಕುದುರೆಯನ್ನೇರಿ ಪ್ರಯಾಣಿಸುತ್ತಿರುವ ಹೆತ್ತವರ ಪಾಡು, ಅತ್ಯಂತ ಧಯನೀಯವಾಗಿ ಪ್ರೇಕ್ಷಕರ ಕಣ್ಣಂಚನ್ನು ಒದ್ದೆಯಾಗಿಸುತ್ತ ಸಮಾಜ ವರ್ಗವು ಒಂದು ದಿಟ್ಟ ನಿರ್ದಾರಕ್ಕೆ ಬರುವಂತೆ ಸಂದೇಶಿಸುವ ರಂಗ ಚಿತ್ರಣವೇ "ದಿಬ್ಬಣ".

 ನಾಟಕದ ಪ್ರಾರಂಭದಿಂದಲೂ ಅಂತ್ಯದವರೆಗೂ ಪ್ರೇಕ್ಷಕರನ್ನು ಒಂದರ ಮೇಲೊಂದು ಭಿನ್ನ ವಿಭಿನ್ನ ಶೈಲಿಯಲ್ಲಿ ಬರುವ ಪಾತ್ರಗಳು,ಮಾಡುವ ಅವಾಂತರಗಳು ಕಥೆಗೆ ಪೂರಕವಾಗಿಯೇ ಇರುವ ಹಾಸ್ಯದ ಸವಿಯು ಪ್ರೇಕ್ಷಕರನ್ನು ಕೂಳಿತಲ್ಲಿ ಕೂರದ ಹಾಗೆ ಕಚಗುಳಿ ಇಡುತ್ತಾ 100% "ದಿಬ್ಬಣ" ಒಂದು ಸೂಪರ್ ಹಿಟ್ ನಾಟಕವಾಗಿ ಹೊರಹೊಮ್ಮಿದೆ.
Spread the love
  • Related Posts

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಇದರ ಲೋಗೋ ಅನಾವರಣ

    ಮಂಗಳೂರು: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಇದರ ಲೋಗೋ ಅನಾವರಣವು ಮಂಗಳೂರಿನ ಕಾವೂರು ಆದಿಚುಂಚನಗಿರಿ ಶಾಖಾ ಮಠದಲ್ಲಿ ಶ್ರೀ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಯವರು ಲೋಕಾರ್ಪಣೆಗೊಳಿಸಿದರು. ಈ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ…

    Spread the love

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    You Missed

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಇದರ ಲೋಗೋ ಅನಾವರಣ

    • By admin
    • September 18, 2024
    • 67 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಇದರ ಲೋಗೋ ಅನಾವರಣ

    ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕರ ದಿನಾಚರಣೆ

    • By admin
    • September 18, 2024
    • 28 views
    ಬಿಎಂಎಸ್  ರಿಕ್ಷಾ  ಚಾಲಕರ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕರ ದಿನಾಚರಣೆ

    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    • By admin
    • September 16, 2024
    • 28 views
    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    • By admin
    • September 16, 2024
    • 41 views
    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

    • By admin
    • September 15, 2024
    • 66 views
    CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

    2024ರಲ್ಲಿ ಪೂಜಿಸಲ್ಪಟ್ಟ ಗಣಪ

    • By admin
    • September 10, 2024
    • 54 views
    2024ರಲ್ಲಿ  ಪೂಜಿಸಲ್ಪಟ್ಟ ಗಣಪ