ದ.ಕ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ತಾಲೂಕು ಪ್ರವಾಸ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಜೂನ್ 22, 23 ಮತ್ತು 24 ರಂದು ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ.

ದೂರುಗಳನ್ನು ಸ್ವೀಕರಿಸುವ ಸ್ಥಳ ಮತ್ತು ದಿನಾಂಕ ಈ ಕೆಳಕಂಡಂತಿದೆ:

ಬೆಳ್ತಂಗಡಿ ಸರ್ಕಾರಿ ನಿರೀಕ್ಷಣಾ ಮಂದಿರದ ತಾಲೂಕು ಕೇಂದ್ರದಲ್ಲಿ ಜೂನ್ 22 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ

ಬಂಟ್ವಾಳ ಸರ್ಕಾರಿ ನಿರೀಕ್ಷಣಾ ಮಂದಿರದ ತಾಲೂಕು ಕೇಂದ್ರದಲ್ಲಿ ಜೂನ್ 22ರಂದು ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ

ಸುಳ್ಯ ಸರ್ಕಾರಿ ನಿರೀಕ್ಷಣಾ ಮಂದಿರದ ತಾಲೂಕು ಕೇಂದ್ರದಲ್ಲಿ ಜೂನ್ 23 ರಂದು ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ

ಪುತ್ತೂರು ಸರ್ಕಾರಿ ನಿರೀಕ್ಷಣಾ ಮಂದಿರದ ತಾಲೂಕು ಕೇಂದ್ರದಲ್ಲಿ ಜೂನ್ 23 ರಂದು ಮದ್ಯಾಹ್ನ 2.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ

ಮೂಡಬಿದ್ರೆ ಸರ್ಕಾರಿ ನಿರೀಕ್ಷಣಾ ಮಂದಿರದ ತಾಲೂಕು ಕೇಂದ್ರದಲ್ಲಿ ಜೂನ್ 24 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರಿಂದ ದೂರು ಸ್ವೀಕರಿಸುವರು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2483000 ಸಂಪರ್ಕಿಸಲು ಮಂಗಳೂರು ಎ.ಸಿ.ಬಿ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 59 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 609 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ