ಕಡಲತಡಿ ಮಂಗಳೂರಿನಲ್ಲಿಂದು ಶತಕದೆಡೆ ಸಾಗುತ್ತಿದೆ ಮಹಾಮಾರಿ ವೈರಸ್!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾ ಮಹಾಮಾರಿ ಇಂದು ಶತಕದೆಡೆಗೆ ಸಮೀಪಿಸುತ್ತಿದ್ದು ಒಂದೇ ದಿನದಲ್ಲಿ ಬರೋಬ್ಬರಿ 97 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವ ಮಾಹಿತಿ ಲಭ್ಯವಾಗಿದ್ದು ಹೆಚ್ಚಿನ ಮಾಹಿತಿ ಹೆಲ್ತ್ ಬುಲೆಟಿನ್ ನಲ್ಲಿ ಲಭ್ಯವಾಗಲಿದೆ.

ಉಳ್ಳಾಲದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರ್ಯಾಂಡಂ ಟೆಸ್ಟ್ ಮಾಡಲಾಗುತ್ತಿದ್ದು ಅದರಲ್ಲಿ ಇಂದು ಮತ್ತೆ 28 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

READ ALSO