ಮಂಗಳೂರು: ಮಂಗಳೂರಿನ ಶಾಸಕರೊಬ್ಬರಿಗೆ ಸೋಕು ದೃಢವಾದ ಬೆನ್ನಲ್ಲೇ ಇನ್ನೊಂದು ಆಘಾತಕಾರಿ ಘಟನೆ ವರದಿಯಾಗಿದೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಧಿಕಾರಿ ಯವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ.
ಜಿಲ್ಲಾ ಮಟ್ಟದ ಅಧಿಕಾರಿಯಾಗಿದ್ದ ಇವರು, ಜನಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ. DHO ಸಂಪರ್ಕದಲ್ಲಿದ್ದವರನ್ನು ಕ್ವಾರೆಂಟೈನ್ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಭೀತಿ ಸಾರ್ವಜನಿಕರಲ್ಲಿ ಮನೆಮಾಡಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯು ಕೂಡಾ ಹೆಚ್ಚಾಗುತ್ತಿದೆ.