ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ‌ರ ಪಟ್ಟಿ ಬಿಡುಗಡೆ

ಮಂಗಳೂರು: ನವೆಂಬರ್ 1, ಕನ್ನಡ ರಾಜ್ಯೋತ್ಸವ‌ದ ಪ್ರಯುಕ್ತ 2021 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ‌ಯನ್ನು ಪ್ರಕಟಿಸಲಾಗಿದೆ.

ಈ ಬಾರಿಯ ಪ್ರಶಸ್ತಿ ಪುರಸ್ಕೃತ‌ರ ಪಟ್ಟಿ ಇಲ್ಲಿದೆ:

ಬೇರೆ ಬೇರೆ ಕ್ಷೇತ್ರ‌ಗಳಲ್ಲಿ ಗಣನೀಯ ಸಾಧನೆ ಮಾಡಿದ ಮಹನೀಯರು ಮತ್ತು ಸಂಸ್ಥೆಗಳಿಗೆ ಈ ಬಾರಿಯ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡುವುದಾಗಿ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಈ ಬಾರಿ ಸಮಾಜಸೇವೆ ,ವೈದ್ಯಕೀಯ ವಲಯ, ಶಿಕ್ಷಣ, ಸಾಹಿತ್ಯ, ರಂಗಭೂಮಿ, ಕ್ರೀಡೆ, ಪತ್ರಿಕೋದ್ಯಮ, ಕೃಷಿ, ನೃತ್ಯ, ಕಲಾ ಕ್ಷೇತ್ರ, ಯಕ್ಷಗಾನ ಒಳಗೊಂಡಂತೆ ಇನ್ನೂ ಕೆಲವು ಕ್ಷೇತ್ರ‌ಗಳಲ್ಲಿ ಸಾಧನೆ ಮೆರೆದ ಒಟ್ಟು 58 ಜನರಿಗೆ ಈ ಪ್ರಶಸ್ತಿ ನೀಡುವುದಾಗಿ ಜಿಲ್ಲಾಡಳಿತ ತಿಳಿಸಿದೆ.

Spread the love
  • Related Posts

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

    Spread the love

    You Missed

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 6 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 6 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 11 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 7 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 9 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ