ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 25) ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ತುರ್ತು ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಎಲ್ಲಾ ಪದವಿ ಪೂರ್ವ (PUC) ಕಾಲೇಜುಗಳು (ವಸತಿ ಕಾಲೇಜುಗಳು ಸೇರಿದಂತೆ) ಜಿಲ್ಲೆಯ ಎಲ್ಲಾ ಡಿಪ್ಲೊಮಾ, ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 8 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 10 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 10 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 15 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ