ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ.

ಬಂದಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ,ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದ ಕರ್ಲೋಡಿ ನಿವಾಸಿ ಲಕ್ಷ್ಮೀಯವರು ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ಗೆ ಬೇಡಿಕೆ ನೀಡಿದ್ದು. ಸದ್ರಿ ಬೇಡಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುತ್ತಾರೆ. ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ವೀಲ್ ಚೇರ್ ವಿತರಣೆ ಮಾಡಿದರು , ಈ ಸಂದರ್ಭದಲ್ಲಿ ಉಜಿರೆ ವಲಯದ ಮೇಲ್ವಿಚಾರಕಿ ವನಿತಾ, ಸೇವಾಪ್ರತಿನಿದಿ ಪ್ರಮೀಳಾ, ಬೈಪಾಡಿ ಒಕ್ಕೂಟದ ಅಧ್ಯಕ್ಷರಾದ ಶಶಿಧರ ಗೌಡ ಬಾಲಂಪಾಡಿ,ಪೆರ್ಲ ಬೈಪಾಡಿ ಒಕ್ಕೂಟದ ಪದಾಧಿಕಾರಿಗಳಾದ ದಿನೇಶ್ ಗೌಡ ಅಡ್ಡಾರು ,ಗೀತಾ ಒಡಿಕ್ಕಾರು, ಅನಿತಾ ಕುರುಡಂಗೆ ಉಪಸ್ಥಿತರಿದ್ದರು.

Spread the love
  • Related Posts

    ಹಾಸನಾಂಬೆ ದರ್ಶನೋತ್ಸವಕ್ಕೆ ಭಕ್ತಸಾಗರ; ಈ ಬಾರಿ ₹29.55 ಕೋಟಿ ದಾಖಲೆಯ ಆದಾಯ!

    ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಶಕ್ತಿ ದೇವತೆ ಹಾಸನಾಂಬೆ ದರ್ಶನೋತ್ಸವವು ಈ ಬಾರಿ ಎಲ್ಲಾ ಹಳೆಯ ದಾಖಲೆಗಳನ್ನು ಮುರಿದು ಸಾರ್ವಕಾಲಿಕ ಇತಿಹಾಸ ನಿರ್ಮಿಸಿದೆ. ದೇವಾಲಯದ ಹುಂಡಿ ಎಣಿಕೆ ಕಾರ್ಯವು ಗುರುವಾರ ಸಂಪೂರ್ಣಗೊಂಡಿದ್ದು, ಈ ವರ್ಷ ಬರೋಬ್ಬರಿ 29 ಕೋಟಿ 55…

    Spread the love

    ಉಜಿರೆ–ಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಹಾವಳಿ! ಮಹಿಳೆಯರೇ ಟಾರ್ಗೆಟ್? ಬಸ್ ಹತ್ತುವ ಮಹಿಳೆಯರ ಮೊಬೈಲ್‌ಗೆ ಕಳ್ಳರ ಕಣ್ಣು!

    ಉಜಿರೆ–ಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಕೈಚಳಕ!ಮಹಿಳೆಯರೇ ಟಾರ್ಗೆಟ್!? ಬಸ್ ಏರುವ ವೇಳೆ ಮೊಬೈಲ್ ಕಳ್ಳತನದ ಆತಂಕ ಬೆಳ್ತಂಗಡಿ: ಉಜಿರೆ ಹಾಗೂ ಬೆಳ್ತಂಗಡಿ ಭಾಗದಲ್ಲಿ ಬಸ್ ಪ್ರಯಾಣಿಕರ ಮೊಬೈಲ್ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತವಾಗಿದೆ. ವಿಶೇಷವಾಗಿ ಬೆಳಿಗ್ಗೆ ಹಾಗೂ ಸಂಜೆ ಜನದಟ್ಟಣೆ…

    Spread the love

    You Missed

    ಹಾಸನಾಂಬೆ ದರ್ಶನೋತ್ಸವಕ್ಕೆ ಭಕ್ತಸಾಗರ; ಈ ಬಾರಿ ₹29.55 ಕೋಟಿ ದಾಖಲೆಯ ಆದಾಯ!

    • By admin
    • November 12, 2026
    • 4 views
    ಹಾಸನಾಂಬೆ ದರ್ಶನೋತ್ಸವಕ್ಕೆ ಭಕ್ತಸಾಗರ; ಈ ಬಾರಿ ₹29.55 ಕೋಟಿ ದಾಖಲೆಯ ಆದಾಯ!

    ಉಜಿರೆ–ಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಹಾವಳಿ! ಮಹಿಳೆಯರೇ ಟಾರ್ಗೆಟ್? ಬಸ್ ಹತ್ತುವ ಮಹಿಳೆಯರ ಮೊಬೈಲ್‌ಗೆ ಕಳ್ಳರ ಕಣ್ಣು!

    • By admin
    • November 6, 2026
    • 12 views
    ಉಜಿರೆ–ಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಹಾವಳಿ! ಮಹಿಳೆಯರೇ ಟಾರ್ಗೆಟ್? ಬಸ್ ಹತ್ತುವ ಮಹಿಳೆಯರ ಮೊಬೈಲ್‌ಗೆ ಕಳ್ಳರ ಕಣ್ಣು!

    ಹಿರಿಯ ಸಾಹಿತಿ, ಸಂಶೋಧಕ ಡಾ. ವ್ಯಾಸರಾವ್ ನಿಂಜೂರು ನಿಧನ

    • By admin
    • November 3, 2026
    • 10 views
    ಹಿರಿಯ ಸಾಹಿತಿ, ಸಂಶೋಧಕ ಡಾ. ವ್ಯಾಸರಾವ್ ನಿಂಜೂರು ನಿಧನ

    ಮಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ: ₹15.30 ಲಕ್ಷದ MDMA ಸಹಿತ ಬೆಳ್ತಂಗಡಿ ಮೂಲದ ಮಹಿಳೆ ಅರೆಸ್ಟ್!

    • By admin
    • November 2, 2026
    • 11 views
    ಮಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ: ₹15.30 ಲಕ್ಷದ MDMA ಸಹಿತ ಬೆಳ್ತಂಗಡಿ ಮೂಲದ ಮಹಿಳೆ ಅರೆಸ್ಟ್!

    ಕಂಬಳದ ಸೊಬಗು, ಮೈಸೂರು ದಸರಾಗೆ ಹೊಸ ಮೆರುಗು ನೀಡಿದ ತುಳುನಾಡಿನ ಜನಪದ ಕ್ರೀಡೆ

    • By admin
    • November 1, 2026
    • 17 views

    ಬೆಳ್ತಂಗಡಿ ತಾಲೂಕಿನ 7ಮಂದಿಗೆ ಒಲಿದು ಬಂದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    • By admin
    • November 1, 2026
    • 11 views
    ಬೆಳ್ತಂಗಡಿ ತಾಲೂಕಿನ 7ಮಂದಿಗೆ ಒಲಿದು ಬಂದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ