ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಅಂಚೆ ಚೀಟಿ ಬಿಡುಗಡೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ
ಡಾ.ಡಿ.ವೀರೇಂದ್ರಹೆಗ್ಗಡೆಯವರ 78ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ, ಹೆಗ್ಗಡೆಯವರು ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕೆ ನೀಡಿದ ಅನನ್ಯ ಸೇವೆಗಾಗಿ ಭಾರತೀಯ ಜೀವ ವಿಮಾ ನಿಗಮ ಮತ್ತು ಇತರರ ನೇತೃತ್ವದಲ್ಲಿ ಗೌರವ ಸಮರ್ಪಣೆ ಹಾಗೂ ಪೂಜ್ಯರ ಭಾವ ಚಿತ್ರ ಇರುವ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮ ನ.25 ರಂದು ಅಮೃತವರ್ಷಿಣಿ ಸಭಾಂಗಣದಲ್ಲಿ ಜರುಗಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸಿ, ಶುಭಹಾರೈಸಿದರು. ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ ಉಪಸ್ಥಿತರಿದ್ದರು.

ಮುಖ್ಯ ಅತಿಥಿಗಳಾಗಿ, ಡಾ ಎಪಿಜೆ ಅಬ್ದುಲ್ ಕಲಾಂ ಇಂಟರ್ನ್ಯಾಷನಲ್ ಫೌಂಡೇಶನ್ ನ ಸಹ ಸ್ಥಾಪಕರಾದ ಎಪಿಜೆಎಂಜೆ ಶೇಖ್ ಸಲೀಂ, ಪುನೀತ್ ಕುಮಾ‌ರ್, ಇಡಿ, ಎಸ್‌ಸಿಝಡ್, ಹೈದರಾಬಾದ್, ರಮೇಶ್‌ ಪ್ರಭು, ಅಧೀಕ್ಷಕರು ಅಂಚೆ ಕಛೇರಿ ಉಡುಪಿ, ಸಂಜಯ್ ಕೊಚಾರ್, ಜನರಲ್ ಮ್ಯಾನೇಜರ್ -ಎಎಂಜಿ, ಮರ್ಸಿಡಿಸ್‌-ಬೆನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಡಿ. ಚಂದ್ರಶೇಖರ ಪ್ರಸಾದ್, ಮಾರುಕಟ್ಟೆ ಸಿಇಒ, ಸುಂದರಂ ಮೋಟಾರ್ಸ್, ಗಣಪತಿ ಎನ್. ಭಟ್, ಎಲ್‌ಐಸಿ ರಮೇಶ್ ಪ್ರಭು, ಸೂಪರಿಂಟೆಂಡೆಂಟ್ ಪೋಸ್ಟ್ ಆಫೀಸ್ ಉಡುಪಿ ಭಾಗವಹಿಸಿದ್ದರು.

ಪೂಜ್ಯರು ಡಾ .ಡಿ ವೀರೇಂದ್ರ ಹೆಗ್ಗಡೆ ಅವರ ಜೀವನ ಮತ್ತು ಸಾಧನೆಯ ಕುರಿತು ವೀಡಿಯೊ ಪ್ರದರ್ಶನ ಹಾಗೂ ಅಂಚೆ ಇಲಾಖೆ ಹೊರತಂದ ಖಾವಂದರ ಭಾವಚಿತ್ರ ಇರುವ ಅಂಚೆ ಚೀಟಿ ಬಿಡುಗಡೆ ನಡೆಯಿತು. ಡಾ.ಎಪಿಜೆ ಅಬ್ದುಲ್ ಕಲಾಂ ಇಂಟರ್ನ್ಯಾಷನಲ್ ಫೌಂಡೇಶನ್ ನ ವತಿಯಿಂದ ಡಾ.ಹೆಗ್ಗಡೆಯವರನ್ನು ಗೌರವಿಸಲಾಯಿತು.

ಗಣಪತಿ ಎನ್. ಭಟ್, ಎಸ್ ಡಿ ಎಂ ಎಲೈಸಿ-ಉಡುಪಿ ಡಿ.ಒ ಸ್ವಾಗತಿಸಿದರು. ದಿನೇಶ್ ಪ್ರಭು, ಮೈಕ್ರೋ ಇನ್ಸುರೆನ್ಸ್ ಮ್ಯಾನೇಜ‌ರ್, ಎಲ್‌ಐಸಿ ಉಡುಪಿ ಧನ್ಯವಾದವಿತ್ತರು.

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 12 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 37 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 50 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ