ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಿದ್ಧಿಶ್ರೀ ಸಭಾಭವನಕ್ಕೆ ಅನುದಾನ ಮಂಜೂರು

ಬಂದಾರು : ಬಂದಾರು ಗ್ರಾಮ ಪೆರ್ಲ ಬೈಪಾಡಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಕಾರಣಿಕರ್ತರಾದ ಸಮಸ್ತರಿಗೆ ಅಭಿನಂದನಾ ಸಭೆ ಸಿದ್ಧಿಶ್ರೀ ಕಲಾವೇದಿಕೆಯಲ್ಲಿ ಜ 26 ರಂದು ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಿದ್ಧಿಶ್ರೀ ಸಭಾಭವನಕ್ಕೆ ಶ್ರೀ ಕ್ಷೇತ್ರದಿಂದ ರೂ 2.00 ಲಕ್ಷ ಸಹಾಯಧನ ಚೆಕ್ ಬೆಳ್ತಂಗಡಿ ತಾಲ್ಲೂಕಿನ ಯೋಜನಾಧಿಕಾರಿ ಸುರೇಂದ್ರ ಕುಮಾರ್ ರವರು ಬ್ರಹ್ಮಕಲಶೋತ್ಸವ ಸಮಿತಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಉಜಿರೆ ವಲಯದ ಮೇಲ್ವಿಚಾರಕಿ ವನಿತಾ, ಬೈಪಾಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿದಿ ಪ್ರಮೀಳಾ, ಒಕ್ಕೂಟದ ಪದಾಧಿಕಾರಿಗಳಾದ ದಿನೇಶ್ ಅಡ್ಡಾರು, ಅನಿತಾ ಕುರುಡಂಗೆ ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಮಹಾಬಲ ಗೌಡ ನಾಗಂದೋಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷಿ ವಿಭಾಗದ ಮುಖ್ಯಸ್ಥರಾದ ಬಾಲಕೃಷ್ಣ ಪೂಜಾರಿ ಬಜಗುತ್ತು, ಆಡಳಿತ ಮಂಡಳಿಯ ಅಧ್ಯಕ್ಷರಾದ ರಮೇಶ ಗೌಡ ಅಡ್ಡಾರು, ಅನುವಂಶೀಯ ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ, ದೇವಳದ ಅರ್ಚಕರಾದ ಅನಂತರಾಮ ಶಬರಾಯ, ಭಜನಾ ಮಂಡಳಿ ಅಧ್ಯಕ್ಷರಾದ ಲಕ್ಷ್ಮಣ ಗೌಡ ಫಲಸದಕೋಡಿ, ಮಹಿಳಾ ಸಮಿತಿ ಅಧ್ಯಕ್ಷರಾದ ಶ್ವೇತಾ ಹಾರ್ತ್ಯಾರು ವೇದಿಕೆಯಲ್ಲಿ ಉಪಸ್ಥಿರಿದ್ದರು.

Spread the love
  • Related Posts

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದ ಕಲ್ಯಾಣ ಮಂಟಪವನ್ನು ಡಿಸಿಎಂ ಡಿ.ಕೆ ಶಿವಕುಮಾರ್ ರವರು ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು, ನಾನು ರಾಜಕೀಯದಲ್ಲಿ ವಿವಿಧ ಹುದ್ದೆಗೆ ಏರಿದರೂ ಇಲ್ಲಿಗೆ ಮಂಜುನಾಥನ ಭಕ್ತನಾಗಿ ಬರ್ತೇನೆ. ಅಧಿಕಾರ ಬರ್ತದೆ, ಅಧಿಕಾರ ಹೋಗ್ತದೆ, ಇಲ್ಲಿ ಯಾವುದೂ ಶಾಶ್ವತ ಅಲ್ಲ…

    Spread the love

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಮಂಗಳೂರು: ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರ್ ಆರಂಭಗೊಂಡಿದೆ. ಮಳೆಗಾಲದ ನಂತರ ಪೂರ್ಣ ಪ್ರಮಾಣದಲ್ಲಿ ಸಂಚಾರ ಆರಂಭಿಸುವ ಸಾಧ್ಯತೆಗಳಿವೆ.ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಈ ಫೇರೀಯಲ್ಲಿ 5ರಿಂದ 7ಗಂಟೆಗೆಗಳ ಪ್ರಯಾಣವಿದ್ದು 1200/-ರಿಂದ 1500/- ಟಿಕೆಟ್ ದರ ಇರುವ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 83 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 46 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 175 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 184 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 88 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 107 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ