ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ, ನಾವು ಧರ್ಮಸ್ಥಳದ ಜೊತೆ ಇದ್ದೇವೆ ಎಂದು ಬೆಂಬಲ ಸೂಚಿಸಿ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಬೆಂಬಲ ಪತ್ರ ನೀಡಿದರು.

ಅವರು ನೀಡಿರುವ ಪತ್ರದಲ್ಲಿ ರಾಜ್ಯದ ಎಲ್ಲಾ ಹಿಂದುಳಿದ ಮಠಾಧೀಶರು ಸೇರಿದಂತೆ ಅನೇಕ ನಾಗರಿಕರು ಧರ್ಮಸ್ಥಳದ ಪರವಾಗಿ ನಿಂತಿದ್ದೇವೆ ಎಂದು ಉಲ್ಲೇಖಿಸಲಾಗಿದೆ. ಧರ್ಮಸ್ಥಳದ ಪರವಾಗಿ ಅಧಿಕೃತ ಬೆಂಬಲ ವ್ಯಕ್ತಪಡಿಸಿ ಮುಂದಿನ ಕ್ರಮಗಳ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಲಾಗಿದೆ.

ಬೆಂಬಲ ಪತ್ರ ನೀಡುವಾಗ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಕಲ್ಬುರ್ಗಿಯ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠ ಪ್ರಣವಾನಂದ ಮಹಾಸ್ವಾಮೀಜಿ, ಉಪಾಧ್ಯಕ್ಷರಾದ ಕುಂಬಾರ ಸಮುದಾಯದ ಬಸವ ಮೂರ್ತಿ ಕುಂಬಾರ ಗುಂಡಯ್ಯ ಸ್ವಾಮೀಜಿ, ಲಂಬಾಣಿ ಮತ್ತುಬಂಜಾರ ಸಮುದಾಯದ ತರಿಕೆರೆಯ ಮಂಜು ಮಹಾರಾಜ್ ಸ್ವಾಮೀಜಿ, ಶಿವಸಂಬಿ ಸಮುದಾಯದ ಮಹಂತು ದೇವ್ ಸ್ವಾಮೀಜಿ, ಬೋವಿ ಸಮುದಾಯದ ಸ್ವಾಮೀಜಿಗಳು ವಾಲ್ಮೀಕಿ ಸಮುದಾಯದ ಪ್ರಕಾಶಾನಂದ ಮಹಾರಾಜ್ ಸ್ವಾಮೀಜಿಗಳು ಜೊತೆಗಿದ್ದರು.

Spread the love
  • Related Posts

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಜುಲೈ 8ರಂದು ಶಾಲೆಗಳಿಗೆ ರಜೆ

    ಮಂಗಳೂರು, ಜುಲೈ 7: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು…

    Spread the love

    You Missed

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    • By admin
    • July 10, 2026
    • 11 views
    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    • By admin
    • July 9, 2026
    • 29 views
    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಜುಲೈ 8ರಂದು ಶಾಲೆಗಳಿಗೆ ರಜೆ

    • By admin
    • July 7, 2026
    • 74 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಜುಲೈ 8ರಂದು ಶಾಲೆಗಳಿಗೆ ರಜೆ

    ವಯನಾಡಿನಲ್ಲಿ ಭೀಕರ ಭೂಕುಸಿತ ಇಬ್ಬರು ಮೃತಪಟ್ಟಿರುವ ಶಂಕೆ!! 30ಕ್ಕೂ ಅಧಿಕ ಮಂದಿ ಕಣ್ಮರೆ!!!!

    • By admin
    • July 7, 2026
    • 361 views
    ವಯನಾಡಿನಲ್ಲಿ ಭೀಕರ ಭೂಕುಸಿತ ಇಬ್ಬರು ಮೃತಪಟ್ಟಿರುವ ಶಂಕೆ!! 30ಕ್ಕೂ ಅಧಿಕ ಮಂದಿ ಕಣ್ಮರೆ!!!!

    ಅಜಿಕುರಿ ರಸ್ತೆ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ; ರಸ್ತೆ ಬಂದ್ ಮಾಡಿ ಪ್ರತಿಭಟನೆ

    • By admin
    • July 7, 2026
    • 78 views
    ಅಜಿಕುರಿ ರಸ್ತೆ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ; ರಸ್ತೆ ಬಂದ್ ಮಾಡಿ ಪ್ರತಿಭಟನೆ

    ರಸ್ತೆಯೋ, ಗುಂಡಿಗಳ ಸರಪಳಿಯೋ? ಹದಗೆಟ್ಟ ರಸ್ತೆಯ ಅಭಿವೃದ್ಧಿ ಮಾಡುವವರು ಯಾರು? ಹಲವು ವರ್ಷಗಳಿಂದ ಡಾಮರೀಕರಣ ಕಾಣದ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ; ಸಾರ್ವಜನಿಕರ ಆಕ್ರೋಶ

    • By admin
    • July 6, 2026
    • 117 views
    ರಸ್ತೆಯೋ, ಗುಂಡಿಗಳ ಸರಪಳಿಯೋ? ಹದಗೆಟ್ಟ ರಸ್ತೆಯ ಅಭಿವೃದ್ಧಿ ಮಾಡುವವರು ಯಾರು? ಹಲವು ವರ್ಷಗಳಿಂದ ಡಾಮರೀಕರಣ ಕಾಣದ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ; ಸಾರ್ವಜನಿಕರ ಆಕ್ರೋಶ