ಧರ್ಮಸ್ಥಳ ಬೊಳಿಯಾರ್ ನಿವಾಸಿ ದೆಹಲಿಯಲ್ಲಿ ಏರೋಸ್ಪೇಸ್ ನಲ್ಲಿ ಉದ್ಯೋಗದಲ್ಲಿದ್ದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು

ಬೆಳ್ತಂಗಡಿ: ಧರ್ಮಸ್ಥಳದ ಗ್ರಾಮದ ಬೊಳಿಯಾರ್ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ,ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ವರ್ಷ) ನಿಗೂಢವಾಗಿ ಸಾವನ್ನಪ್ಪಿದ ಘಟನೆ ಪಂಜಾಬ್ ನಲ್ಲಿ ಮೇ. 17 ರಂದು ನಡೆದಿದೆ.
ಪಂಜಾಬಿನ ಎಲ್ ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, ಕಳೆದ ಆರು ತಿಂಗಳ ಹಿಂದೆ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗದಲ್ಲಿದ್ದರು.

ಮುಂದೆ ಜಪಾನ್ ಗೆ ಉದ್ಯೋಗಕ್ಕೆ ಹೋಗುವವರಿದ್ದು ಪಂಜಾಬ್ ಎಲ್ ಪಿಯು ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್ ಪಡೆಯಲು ತೆರಳಿದ್ದರು. ಸರ್ಟಿಫಿಕೇಟ್ ಪಡೆದ ಕೂಡಲೇ ಮನೆಯವರಲ್ಲಿ ಕಾಲ್ ನಲ್ಲಿ ಮಾತನಾಡಿದ್ದರೆಂದು ತಿಳಿದು ಬಂದಿದೆ. ಇದಾದ ಬಳಿಕ ಈಕೆ‌ನಿಗೂಢವಾಗಿ ಸಾವನ್ನು ಅಪ್ಪಿದ್ದಾಳೆ ಎಂದು ತಿಳಿದು ಬಂದಿದೆ.
ಪಂಜಾಬ್ ನ ಜಲಂದರ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಟುಂಬದವರು ಪಂಜಾಬ್ ಗೆ ಪ್ರಯಾಣ ಬೆಳೆಸಿದ್ದಾರೆ. ಹೆಚ್ಚಿನ ಮಾಹಿತಿಗಳು ಕುಟುಂಬದವರು ಪಂಜಾಬ್ ತಲುಪಿದ ಬಳಿಕವಷ್ಟೆ ತಿಳಿದು ಬರಬೇಕಾಗಿದೆ.

Spread the love
  • Related Posts

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ಬೆಳ್ತಂಗಡಿ : ಗ್ರಾಹಕರಿಗೆ ಸರಿಯಾದ ಸಮಯಕ್ಕೆ ಗ್ಯಾಸ್ ಸರಬರಾಜು ಮಾಡದೆ ಕಚೇರಿಗೆ ಹೋದಾಗ ಪ್ರತಿನಿತ್ಯ ಗಲಾಟೆ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಆಹಾರ ಇಲಾಖೆಗೆ ಬಂದ ದೂರಿನ ಆಧಾರದಲ್ಲಿ ಕೊನೆಯ ಎಚ್ಚರಿಕೆಯ ನೋಟಿಸ್ ಜಾರಿ ಮಾಡಲಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಲಾಯಿಲ…

    Spread the love

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಬೆಂಗಳೂರು: 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ (ಏಪ್ರಿಲ್ 23) ಪ್ರಕಟಗೊಳ್ಳಲಿದೆ. ಏ.22 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಫಲಿತಾಂಶದ ಮುಖ್ಯಾಂಶಗಳು: ದಿನಾಂಕ…

    Spread the love

    You Missed

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 33 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 20 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 15 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 40 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    • By admin
    • April 21, 2026
    • 25 views
    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 58 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ