ಧರ್ಮಸ್ಥಳದ ಮಂಜೂಷಾ ಸಂಗ್ರಹಾಲಯಕ್ಕೆ ಟಿ-565 ಟ್ಯಾಂಕ್ ನ್ನು ಕೊಡುಗೆಯಾಗಿ ನೀಡಿದ ರಕ್ಷಣಾ ಸಚಿವಾಲಯ

ಧರ್ಮಸ್ಥಳ: ಭಾರತದ ರಕ್ಷಣಾ ಸಚಿವಾಲಯದಿಂದ ಪೂನಾದ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ ಮಂಗಳವಾರ ಧರ್ಮಸ್ಥಳದ ಮಂಜೂಷಾ ಸಂಗ್ರಹಾಲಯಕ್ಕೆ ಟಿ-565 ಟ್ಯಾಂಕ್ ಕೊಡುಗೆಯಾಗಿ ನೀಡಲಾಯಿತು. ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಇದು ಬಳಕೆಯಾಗಿದೆ. 1971ರ ಇಂಡೋ ಪಾಕ್ ಯುದ್ಧದಲ್ಲಿ ಮತ್ತು ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಇದು ಬಳಕೆಯಾಗಿದೆ.

ಇನ್ನು 40 ಟನ್‌ಗಳಷ್ಟು ತೂಕ ಹೊಂದಿರುವ ಟ್ಯಾಂಕ್ 9 ಅಡಿ ಎತ್ತರ, 27. 6ಅಡಿ ಉದ್ದ ಮತ್ತು 10.8 ಅಗಲ ಇದೆ. ಇದರ ಗರಿಷ್ಠ ವೇಗ ಗಂಟೆಗೆ 51 ಕಿ.ಮೀ. ಸಾಮರ್ಥ್ಯ ಹೊಂದಿದೆ. 1968ರಲ್ಲಿ ಭಾರತೀಯ ಸೇನೆಗೆ ಇದನ್ನು ಸೇರಿಸಲಾಯಿತು. ಸೋವಿಯತ್ ಒಕ್ಕೂಟ ಸಿಬ್ಬಂದಿ ಇದರ ತಯಾರಕರಾಗಿದ್ದಾರೆ.

Spread the love
  • Related Posts

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಬೆಳ್ತಂಗಡಿ: ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಪುಷ್ಟಿ ಮುಂಡಾಜೆಗೆ ಪ್ರಥಮ ಸ್ಥಾನ. ಅಳದಂಗಡಿ ಆಮಂತ್ರಣ ಪರಿವಾರದ ದಶಮಾನೋತ್ಸವದ ಸಂದರ್ಭ ಶನಿವಾರ ಅಳದಂಗಡಿಯಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ…

    Spread the love

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಮುಕ್ತಾಯಗೊಂಡಿದ್ದು, ಗಿಲ್ಲಿ ನಟ ವಿನ್ನರಾಗಿದ್ದಾರೆ. ಅವರು 50 ಲಕ್ಷ ರೂಪಾಯಿ ಮತ್ತು ಬಿಗ್ ಬಾಸ್ ಟ್ರೋಫಿಯನ್ನು ಗೆದ್ದಿದ್ದಾರೆ. ರಕ್ಷಿತಾ ಶೆಟ್ಟಿ ರನ್ನರ್-ಅಪ್ ಆಗಿ ಮುಗಿಸಿದರು, ಅಶ್ವಿನಿ ಗೌಡ ಎರಡನೇ…

    Spread the love

    You Missed

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 21 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 62 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 66 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 53 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ ಬಂಧನಕ್ಕೆ ಕೋರ್ಟ್ ಆದೇಶ

    • By admin
    • January 17, 2026
    • 82 views
    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ  ಬಂಧನಕ್ಕೆ ಕೋರ್ಟ್ ಆದೇಶ

    ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ

    • By admin
    • January 17, 2026
    • 52 views
    ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ