ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಹಕಾರ ಸಚಿವ S.T ಸೋಮಶೇಖರ್ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಂದು ಸಂಜೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಭೇಟಿ ನೀಡಿದರು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಡಾ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.

ಈ ಸಂದಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪಕ್ಷದ ಮುಖಂಡರು ಉಪಸ್ಥಿತರಿದ್ದರು

READ ALSO