ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ HS ದೊರೆಸ್ವಾಮಿ ಇನ್ನಿಲ್ಲ

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಶತಾಯುಷಿ ಹೆಚ್.ಎಸ್.ದೊರೆಸ್ವಾಮಿ ವಿಧಿವಶರಾಗಿದ್ದಾರೆ. ಇತ್ತಿಚೆಗಷ್ಟೆ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ಹಿಂತಿರುಗಿದ್ದ ಅವರಿಗೆ ಇಂದು ಹೃದಯಘಾತವಾಗಿ ಇಹಲೋಕ ತ್ಯಜಿಸಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

1918ರಲ್ಲಿ ಜನಿಸಿದ್ದ ಹಾರೋಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ ಅವರು ಸ್ವಾತಂತ್ರ ಹೋರಾಟದಲ್ಲಿ ಗುರುತಿಸಿಕೊಂಡು ಹಿರಿಯ ಹೋರಾಟಗಾರರೆನಿಸಿಕೊಂಡಿದ್ದರು. 2018 ನೇ ಇಸವಿಗೆ 100 ವರ್ಷಕ್ಕೆ ಕಾಲಿಟ್ಟ ಅವರು ಶತಾಯುಷಿಗಳಾದ ನಂತರವೂ ವಿಶ್ರಮಿಸದೆ ತಮ್ಮ ಹೋರಾಟ ಮುಂದುವರೆಸಿ ಸೈ ಎನಿಸಿಕೊಂಡಿದ್ದರು.

ಬ್ರಿಟಿಷರ ಆಳ್ವಿಕೆ ಸಂದರ್ಭದಲ್ಲಿ ಅವರು ಸಾಹಿತ್ಯ ಮಂದಿರ ಪ್ರಕಾಶನ ಸಂಸ್ಥೆ ಹಾಗೂ ಪೌರವಾಣಿ ಎಂಬ ದೈನಿಕ ಪತ್ರಿಕೆ ನಡೆಸುತ್ತ ಪತ್ರಕರ್ತರಾಗಿಯೂ ಗುರುತಿಸಿಕೊಂಡಿದ್ದರು. ತಮ್ಮ ಇಳಿ ವಯಸ್ಸಿನಲ್ಲೂ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ದೊರೆಸ್ವಾಮಿ ಅವರು ಭ್ರಷ್ಟರ ಪಾಲಿನ ಸಿಂಹಸ್ವಪ್ನವಾಗಿದ್ದರು.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 117 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 35 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 19 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 42 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    • By admin
    • April 21, 2026
    • 27 views
    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 60 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ