ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಬಾಲಿವುಡ್ ನಟ ವಿವೇಕ್ ಓಬೇರಾಯ್ ಮನೆ ಮೇಲೆ ಸಿಸಿಬಿ ದಾಳಿ!

ಮುಂಬೈ : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು, ಬಾಲಿವುಡ್ ನಟ ವಿವೇಕ್ ಓಬೇರಾಯ್ ಅವರ ಮನೆಯ ಮೇಲೆ ದಾಳಿ ಮಾಡಿದ್ದಾರೆ.

ಮುಂಬೈನ ಜುಹು ಪ್ರದೇಶದಲ್ಲಿರುವ ಬಾಲಿವುಡ್ ನಟ ವಿವೇಕ್ ಓಬೆರಾಯ್ ಮನೆಯ ಮೇಲೆ ಸಿಸಿಬಿ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ದಾಳಿ ನಡೆಸಿದೆ. ಇದಕ್ಕೆ ಕಾರಣ ಡ್ರಗ್ಸ್ ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಆದಿತ್ಯ ಬಾಲಿವುಟ್ ನಟ ವಿವೇಕ್ ಓಬೇರಾಯ್ ಮನೆಯಲ್ಲಿ ಇರುವ ಶಂಕೆಯಿಂದ ಆಗಿದೆ.

READ ALSO