ಮಾಜಿ ಮುಖ್ಯಮಂತ್ರಿ ,ಕೇಂದ್ರ ಸಚಿವ ಡಿ.ವಿ.ಎಸ್ ಆರೋಗ್ಯದಲ್ಲಿ ಏರುಪೇರು, ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲು

ಚಿತ್ರದುರ್ಗ : ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಶುಗರ್ ಲೋ ಆದ ಹಿನ್ನಲೆಯಲ್ಲಿ ಚಿಕಿತ್ಸೆಗಾಗಿ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಂದು ಕಾರ್ಯಕ್ರಮ ನಿಮಿತ್ತ ಚಿತ್ರದುರ್ಗಕ್ಕೆ ತೆರಳಿದ್ದಂತ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಶುಗರ್ ಲೋ ಆಗಿದೆ. ಇದರಿಂದಾಗಿ ಕೂಡಲೇ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಯಾವುದೇ ಸಮಸ್ಯೆ ಇಲ್ಲ ಎಂಬುದಾಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ.

Spread the love
  • Related Posts

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಉಜಿರೆ: ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ, ಶಾಲೆಯ ಪರಿಸರದಲ್ಲಿ ಇಂಗು ಗುಂಡಿಗಳ ನಿರ್ಮಾಣದಿಂದ…

    Spread the love

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಮಂಗಳೂರು, ಆಗಸ್ಟ್ 7: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಹವಾಮಾನ ಮುನ್ಸೂಚನೆಯಂತೆ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ…

    Spread the love

    You Missed

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 5 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 7 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 6 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 13 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 6 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 9 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ