ತಂದೆಯಿಂದ ಮಗಳಿಗೆ ಸೆಲ್ಯೂಟ್! ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ತಂದೆ ಮಗಳ ಈ ಹೃದಯಸ್ಪರ್ಶಿ ಕ್ಷಣಗಳಿಗೆ ಸಾಕ್ಷಿಯಾದ ತಿರುಪತಿ ಎಸ್.ಪಿ

ತಿರುಪತಿ: ಸರ್ಕಲ್‌ ಇನ್ಸ್‌ಪೆಕ್ಟರ್‌ ಒಬ್ಬರು ಡಿ.ಎಸ್‌ಪಿ ಅಧಿಕಾರಿಯಾಗಿರುವ ತಮ್ಮ ಪುತ್ರಿಗೆ ಪೊಲೀಸ್‌ ಮೀಟ್‌ ಸಭೆಯ ವೇಳೆ ಸೆಲ್ಯೂಟ್‌ ಮಾಡಿರುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಈಗ ವೈರಲ್‌ ಆಗಿದೆ.

ತಿರುಪತಿಯಲ್ಲಿ ಸೋಮವಾರದಿಂದ ‘ಪೊಲೀಸ್‌ ಡ್ಯೂಟಿ ಮೀಟ್‌’ ಸಭೆ ನಡಯುತ್ತಿದ್ದು, ಈ ವೇಳೆ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಸೆಲ್ಯೂಟ್‌ ಮಾಡುವ ಸಂದರ್ಭದಲ್ಲಿ ಸರ್ಕಲ್‌ ಇನ್ಸ್‌ಪೆಕ್ಟರ್‌ ಶ್ಯಾಂ ಅವರು ತಮ್ಮ ಪುತ್ರಿ ಪ್ರಶಾಂತಿಗೆ ಸೆಲ್ಯೂಟ್‌ ಮಾಡಿದ್ದಾರೆ. ಪ್ರಶಾಂತಿ ಕೂಡ ತಂದೆಗೆ ಮರು ಸೆಲ್ಯೂಟ್‌ ಮಾಡಿ ಅಭಿಮಾನ ಮೆರೆದಿದ್ದಾರೆ. ತಂದೆ ಮಗಳ ಈ ಹೃದಯಸ್ಪರ್ಶಿ ಕ್ಷಣಗಳಿಗೆ ತಿರುಪತಿ ಎಸ್‌ಪಿ ರಮೇಶ್‌ ರೆಡ್ಡಿ ಸಾಕ್ಷಿಯಾದರು.

ಪ್ರಸ್ತುತ ಪ್ರಶಾಂತಿ ಗುಂಟೂರು ಜಿಲ್ಲೆಯ ಡಿಎಸ್‌ಪಿಯಾಗಿ ಕೆಲಸ ಮಾಡುತ್ತಿದ್ದಾರೆ. ಶ್ಯಾಂ ಅವರು ತಿರುಪತಿಯ ಪೊಲೀಸ್‌ ತರಬೇತಿ ಕೇಂದ್ರದಲ್ಲಿ ಸರ್ಕಲ್‌ ಇನ್ಸ್‌ಪೆಕ್ಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಗಳಿಗೆ ತಂದೆ ಸೆಲ್ಯೂಟ್‌ ಮಾಡುವ ಫೋಟೊವನ್ನು ಆಂಧ್ರಪ್ರದೇಶ ಪೊಲೀಸರು ಟ್ವೀಟ್‌ ಮಾಡಿದ್ದಾರೆ. ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

Spread the love
  • Related Posts

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು…

    Spread the love

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    🖊️• ವರದಿ: ರಾಜೇಶ್ ಎಂ ಕಾನರ್ಪ ಬೆಳ್ತಂಗಡಿಯ ಶೈಕ್ಷಣಿಕ ಘನತೆಗೆ ಕಪ್ಪುಚುಕ್ಕೆಯಾಗುತ್ತಿರುವ ಮಾದಕ ದ್ರವ್ಯ ಜಾಲ: ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಒಂದು ಕಾಲದಲ್ಲಿ ಶಿಕ್ಷಣ, ಸಂಸ್ಕಾರ ಮತ್ತು ಶಾಂತಿಯ ನೆಲವೆಂದು ಗುರುತಿಸಿಕೊಂಡಿದ್ದ ಬೆಳ್ತಂಗಡಿ ತಾಲೂಕು ಇಂದು ರಾಜ್ಯದ ಶೈಕ್ಷಣಿಕ ನಕ್ಷೆಯಲ್ಲಿ ತನ್ನದೇ…

    Spread the love

    You Missed

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 3 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 9 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 5 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 7 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 5 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 6 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ