ಕುಂಕುಮ, ಬಳೆ ತೆಗಿಸುವ ಪ್ರಯತ್ನ ಮಾಡಿದರೆ ಹುಷಾರ್ : ಸಚಿವ ಬಿ.ಸಿ.ನಾಗೇಶ್ ಎಚ್ಚರಿಕೆ!

ಬೆಂಗಳೂರು: ಸಿಂಧೂರ, ಕುಂಕುಮ, ಬಳೆ ಬಗ್ಗೆ ಪ್ರಶ್ನೆ ಬೇಡ, ಅದು ನಮ್ಮ ಸಂಸ್ಕೃತಿಯ ಪ್ರತೀಕ, ಅಲಂಕಾರಿಕ ವಸ್ತು ಅದಕ್ಕೂ ಹಿಜಾಬ್‍ಗೂ ಸಂಬಂಧವಿಲ್ಲ, ಅದನ್ನು ಧರಿಸಿ ಶಾಲೆ-ಕಾಲೇಜುಗಳಿಗೆ ಬಂದವರನ್ನು ತಡೆದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಎಚ್ಚರಿಕೆ ನೀಡಿದ್ದಾರೆ.

ಬಳೆ, ಬಿಂದಿ,ಸಿಂಧೂರ, ಕುಂಕುಮಗಳು ಅಲಂಕಾರಿಕ ವಸ್ತುಗಳು, ಅವುಗಳಿಗೆ ನಿರ್ಬಂಧ ಹಾಕಲು ಸಾಧ್ಯವಿಲ್ಲ. ಹಿಜಾಬ್ ಧಾರ್ಮಿಕ ಗುರುತನ್ನು ಸಂಕೇತಿಸುವ ಬಟ್ಟೆ ಹಿಜಾಬ್‍ಗೆ ಪ್ರತಿಯಾಗಿ ಬಳೆ, ಸಿಂಧೂರ, ಕುಂಕುಮವನ್ನು ಹೋಲಿಸುವುದು ಬೇಡ. ಅದನ್ನು ಧರಿಸಿ ಬಂದವರನ್ನು ತಡೆದರೆ ಅಂತಹ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ ಎಂದು ಹೇಳಿದರು.

ಹಿಜಾಬ್ ಧರ್ಮವನ್ನು ಸೂಚಿಸಿದರೆ ಬಳೆ, ಕುಂಕುಮ, ಬಿಂದಿ, ಸಿಂಧೂರ ಅಲಂಕಾರವನ್ನು ಸೂಚಿಸುತ್ತದೆ. ಅಲಂಕಾರಿಕ ವಸ್ತುಗಳನ್ನು ಧರಿಸಿಕೊಂಡು ಬನ್ನಿ ಎಂದು ನಾವು ವಿದ್ಯಾರ್ಥಿಗಳಿಗೆ ಕಡ್ಡಾಯ ಮಾಡಿಲ್ಲ. ಸ್ವ ಇಚ್ಛೆಯಿಂದ ಹಾಕಿಕೊಂಡು ಬರುತ್ತಾರೆ ಎಂದು ಅವರು ಸ್ಪಷ್ಟನೆ ನೀಡಿದರು.

ನಿನ್ನೆ ವಿಜಯಪುರದ ಇಂಡಿ ಪಟ್ಟಣದ ಸರ್ಕಾರಿ ಪಿಯು ಕಾಲೇಜಿನಲ್ಲಿ ತಿಲಕ ಇಟ್ಟುಕೊಂಡು ಬಂದ ವಿದ್ಯಾರ್ಥಿಗೆ ತರಗತಿಯೊಳಗೆ ಶಿಕ್ಷಕರು ಪ್ರವೇಶ ನಿರಾಕರಿಸಿದ್ದು ಭಾರೀ ಸುದ್ದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರು ಈ ಆದೇಶ ನೀಡಿದ್ದಾರೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ