ವಿದ್ಯುತ್ ಶಾಕ್ ಹೊಡೆದು ತಾಯಿ, ಮಗು ಸಾವು

ಬೆಳ್ತಂಗಡಿ: ತಾಲೂಕಿನ ಪಟ್ರಮೆ ಗ್ರಾಮದಲ್ಲಿ ವಿದ್ಯುತ್ ಶಾಕ್ ಹೊಡೆದು ತಾಯಿ ಮಗು ಸಾವನ್ನಪ್ಪಿದ ಘಟನೆ ನಡೆದಿದೆ.

ಪಟ್ರಮೆಯ ಬೋಲೊಡಿಕಜೆ ಎಂಬಲ್ಲಿ ಪಂಪ್ ಸ್ವಿಚ್ ಹಾಕಲು ಮಗುವಿನೊಂದಿಗೆ ತೆರಳಿದ ಗೀತಾ (30) ಮತ್ತು ಭವಿಷ್ (6) ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

READ ALSO