ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್

ಗುರುವಾಯನಕೆರೆ: ನೀಟ್, ಜೆಇಇ ಮೈನ್ಸ್ ಮತ್ತು ಅಡ್ವಾನ್ಸ್, ಸಿಇಟಿ, ಬಿಎಸ್ಸಿ ಅಗ್ರಿ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಉದ್ದೇಶಿಸಿರುವ ವಿದ್ಯಾರ್ಥಿಗಳಿಗೆ ಒಂದು ಸ್ವರ್ಣಾವಕಾಶ. ನೂರಾರು ವಿದ್ಯಾರ್ಥಿಗಳನ್ನು ಜಗತ್ತಿನ ಶ್ರೇಷ್ಠ ಏಮ್ಸ್, ಜಿಸ್ಟ್ರಾರ್, ಐಐಟಿ, ಐಐಐಟಿ, ಎನ್ ಐಐಟಿ ಹಾಗೂ ಉತ್ಕೃಷ್ಟ ವೈದ್ಯಕೀಯ ಮತ್ತು ಇಂಜಿನಿಯರಿಂಗ್‌ ಕಾಲೇಜುಗಳಿಗೆ ಹಾಗೂ ಇನ್ನಿತರ ಸಂಸ್ಥೆಗಳಿಗೆ ಮೆರಿಟ್ ಕೋಟಾದಡಿ ಕಳುಹಿಸಿ ಕೊಟ್ಟಿರುವ ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್ ನಡೆಯಲಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ರಾಷ್ಟ್ರಮಟ್ಟದಲ್ಲಿ ಹೆಸರಾದ, ಸ್ಪರ್ಧಾತ್ಮಕ ಪರೀಕ್ಷೆಗಳ ತ್ರಿವಿಕ್ರಮನೆಂದೇ ಕರೆಯಲ್ಪಡುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಹಲವು ವಿದ್ಯಾರ್ಥಿಗಳ ಹಾಗೂ ಹೆತ್ತವರ ಬೇಡಿಕೆಯ ಮೇರೆಗೆ ನೀಟ್, ಜೆಇಇ, ಸಿಇಟಿ ಮೊದಲಾದ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್‌ ನಡೆಯುತ್ತಿದೆ.

ಮಾರ್ಚ್ 18 ರಿಂದ ನಿರಂತರವಾಗಿ ಕಾಂಪಿಟೇಟಿವ್ ಕ್ಲಾಸ್ ಗಳು ಹಾಗೂ ಟೆಸ್ಟ್ ಗಳು ನಡೆಯಲಿವೆ. ಪ್ರಾರಂಭದಲ್ಲಿ ಪ್ರತಿ ಅಧ್ಯಾಯದ ಕೊನೆಯಲ್ಲಿ ಟೆಸ್ಟ್, ಅನಂತರ ಡೈಲಿ ಟೆಸ್ಟ್, ಗ್ರಾಂಡ್ ಟೆಸ್ಟ್ ಗಳು ಇರುತ್ತವೆ. ಅತ್ಯುತ್ತಮ ಸ್ಟಡಿ ಮೆಟೀರಿಯಲ್ ಹಾಗೂ ವಿಷಯ ಪರಿಣಿತರಿಂದ ಪ್ರತಿದಿನ ಮಾರ್ಗದರ್ಶನ, ಪೇಪರ್ ಡಿಸ್ಕಷನ್, ಡೌಟ್ ಕ್ಲಿಯರ್ ಸೆಷನ್ ಗಳನ್ನು ಒದಗಿಸಲಾಗುವುದು.

ಆಸಕ್ತ ವಿದ್ಯಾರ್ಥಿಗಳು 8867242769/9880899769 ಸಂಪರ್ಕಿಸುವಂತೆ ಕೋರಲಾಗಿದೆ.

Spread the love
  • Related Posts

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    ಪುತ್ತೂರು: ಸಮಾಜಮುಖಿ ಕಾರ್ಯಗಳು, ಹಿಂದೂ ಸಂಘಟನಾ ಚಟುವಟಿಕೆಗಳು ಹಾಗೂ ಜನಸೇವೆಯಲ್ಲಿ ಸಲ್ಲಿಸಿರುವ ಗಮನಾರ್ಹ ಕೊಡುಗೆಯನ್ನು ಪರಿಗಣಿಸಿ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರಿಗೆ ಕರ್ನಾಟಕ ಟಿವಿ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಜನನಾಯಕ ಲೀಡರ್’ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಜ್ಯದ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP) ಸಕಲೇಶಪುರ ವತಿಯಿಂದ ತಾಲೂಕಿನ ಶುಕ್ರವಾರಸಂತೆ ವಲಯದ ಯಡವರನಹಳ್ಳಿ (ನಲ್ಲುಳ್ಳಿ) ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ಕಣ್ಣಿನ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಹಾಸನ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ…

    Spread the love

    You Missed

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    • By admin
    • June 20, 2026
    • 19 views
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    • By admin
    • June 20, 2026
    • 99 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

    • By admin
    • June 20, 2026
    • 19 views
    ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

    ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ:

    • By admin
    • June 20, 2026
    • 51 views
    ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ:

    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    • By admin
    • June 18, 2026
    • 55 views
    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ

    • By admin
    • June 18, 2026
    • 45 views
    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ