ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

ಗುರುವಾಯನಕೆರೆ: ಶ್ರಮಕ್ಕೆ ತಕ್ಕ ಫಲ ದೊರಕುತ್ತದೆ. ಹಾಗಾಗಿ ವಿದ್ಯಾರ್ಥಿಗಳು ನಿರಂತರ ಪ್ರಯತ್ನಶೀಲರಾಗಬೇಕು. ಖಂಡಿತ ತಮ್ಮ ತಮ್ಮ ಗುರಿ ತಲುಪಲು ಸಾಧ್ಯ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್‌ ಕುಮಾರ್ ಜೈನ್ ಹೇಳಿದರು.

ಅವರು ಗುರುವಾಯನಕೆರೆ ವಿದ್ಯಾ ಸಾಗರ ಕ್ಯಾಂಪಸ್ ನ ಎಕ್ಸೆಲ್ ಟೆಕ್ನ ಶಾಲೆಯಲ್ಲಿ ಕಿಂಡರ್‌ಗಾರ್ಡನ್‌ (K.G) ಮಕ್ಕಳ ಘಟಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಕಲಿಕೆ ಹೊರೆಯಾಗದೆ, ಸಂತೋಷದಿಂದ ಅಭ್ಯಾಸ ಮಾಡುವಂಥ ವಾತಾವರಣ ಶಾಲೆಗಳಲ್ಲಿ ಇರಬೇಕು. ಹಾಗಾಗಿ ನಮ್ಮ ಶಾಲೆಯಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳನ್ನು ಕೂಡಾ ನಿರಂತರವಾಗಿ ಹಮ್ಮಿಕೊಳ್ಳುತ್ತಾ ಬಂದಿದ್ದೇವೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಎಕ್ಸೆಲ್ ಸಂಸ್ಥೆಯ ಆಡಳಿತಾಧಿಕಾರಿಯಾದ ಕೀರ್ತಿ ನಿಧಿ ಜೈನ್ ಪಾಲ್ಗೊಂಡರು. ಶಾಲಾ ಮುಖ್ಯ ಶಿಕ್ಷಕಿಯಾದ ಸಹನಾ ಜೈನ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಸಂಯೋಜಕಿ ಲೀನಾ ಫ್ಲೋರಿನ್ ಪಿಂಟೋ ಕಾರ್ಯಕ್ರಮವನ್ನು ನಿರೂಪಿಸಿ, ಸಹ ಶಿಕ್ಷಕಿಯಾದ ಸ್ವಾತಿ ಅತಿಥಿಗಳನ್ನು ಸ್ವಾಗತಿಸಿ, ಶಿಕ್ಷಕಿ ಪವಿತ್ರ ಕೋಟ್ಯಾನ್ ವಂದಿಸಿದರು. ಸಮಾರಂಭದಲ್ಲಿ ವಿದ್ಯಾರ್ಥಿಗಳ ಹೆಸರನ್ನು ಶಿಕ್ಷಕಿ ಗೀತಾ ಓದಿ, ಮಕ್ಕಳನ್ನು ವೇದಿಕೆಗೆ ಆಹ್ವಾನಿಸಿದರು. ಶಿಕ್ಷಕಿ ಚೇತನಾ ಸಹಕರಿಸಿದರು.

ವಿದ್ಯಾರ್ಥಿಗಳು ವೇದಿಕೆಗೆ ಬಂದು ಅಧ್ಯಕ್ಷರಿಂದ ತಮ್ಮ ಪ್ರಮಾಣಪತ್ರಗಳನ್ನು ಸ್ವೀಕರಿಸಿದರು. ಎಕ್ಸೆಲ್ ಸಂಸ್ಥೆಯ ಅಧ್ಯಕ್ಷರು ಎಲ್ಲಾ ಕೆ.ಜಿ ವಿದ್ಯಾರ್ಥಿಗಳಿಗೆ ಕಂಚಿನ ದೀಪವನ್ನು ನೀಡಿ ಶುಭಹಾರೈಸಿದರು.
ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 3 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 21 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 11 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 6 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ