ಮಿತ್ತಬಾಗಿಲು ಕಡಿರುದ್ಯಾವರ ಗ್ರಾಮದ ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜಾ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಕಂಡಿರುದ್ಯಾವರ ಗ್ರಾಮದ ಹಲವೆಡೆ ಸೋಮವಾರ ಸಂಜೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದು ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ‌ ಹರೀಶ್ ಪೂಂಜ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಲವಂತಿಗೆ ಗ್ರಾಮದ ಮಲ್ಲ ನಂದಿಕಾಡು ರಸ್ತೆ, ಕೊಟರಿಮಾರ್ ಅರ್ತಿದಡಿ ಹರೀಶ್ ಗೌಡ ಅವರ ಮನೆ, ಕಜಕೆ ನೇಲೆಕ್ಕಿಲ್ ನಾರಾಯಣ ಮಲೆಕುಡಿಯ ಮನೆಗೆ, ಕಜಕೆ ಶಾಲೆ, ಪಂಚಾಯತ್, ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ತಡೆಗೋಡೆ ಹಾನಿ ಸ್ಥಳ, ರಾಜಪ್ಪ ಗೌಡರ ಮನೆ, ಮಿತ್ತಬಾಗಿಲು ಗುತ್ತು ಮನೆಯಿಂದ ತೋಟಕ್ಕೆ ಹಾನಿ, ಕೂಡಬೆಟ್ಟು ಸದಾಶಿವ ದೇವಸ್ಥಾನ, ಪಿಲತ್ತಡಿ ದಡ್ಡು, ಕುಕ್ಕಾವು ಸೇತುವೆ, ಬೊಳ್ಳಾಜೆ ಮೋರಿ ಕುಸಿತ ಸ್ಥಳಕ್ಕೆ ಹರೀಶ್ ಪೂಂಜ ಅವರು ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಲವಂತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಜೈನ್, ಮಿತ್ತಬಾಗಿಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿನಯ ಗೌಡ, ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಕರಣಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು

Spread the love
  • Related Posts

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದಸರಾ ರಜೆಯನ್ನು ಒಂದು ದಿನ ಹೆಚ್ಚುವರಿಯಾಗಿ ವಿಸ್ತರಿಸಲಾಗಿದ್ದು ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ದಿನಾಂಕ 22/10/2026 ರಂದು ರಜೆ ಘೋಷಿಸಿ ಆದೇಶ ಹೊರಡಿಸಿದೆ. ಅಕ್ಟೋಬರ್ 21ರಂದು ಐತಿಹಾಸಿಕ ದಸರಾ ಹಬ್ಬದ ಪೂಜೆ ಹಾಗೂ…

    Spread the love

    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು: ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    ಬೆಳ್ತಂಗಡಿ : ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವನ್ಯಜೀವಿ ವಿಭಾಗಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು ಮಾಡಿದ್ದ ಪ್ರಕರಣವನ್ನು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೊರ್ತಾಜೆ ನಿವಾಸಿ…

    Spread the love

    You Missed

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!

    • By admin
    • October 21, 2026
    • 9 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!

    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು: ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    • By admin
    • October 15, 2026
    • 8 views
    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು:   ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    • By admin
    • October 12, 2026
    • 8 views
    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 12 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 14 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 17 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ