ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಇತಿಹಾಸಪ್ರಸಿದ್ದ ಗಡಾಯಿಕಲ್ಲು ಚಾರಣಕ್ಕೆ ಜೂ. 14 ರಿಂದ ಜಾರಿಗೆ ಬರುವಂತೆ ಅರಣ್ಯ ಇಲಾಖೆಯ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಪ್ರವಾಸಿಗರಿಗೆ ನಿಷೇಧ ಹೇರಿದೆ.

ಮಳೆಯಿಂದ ಕಲ್ಲುಗಳು ಜಾರುವ ಕಾರಣ ಪ್ರವೇಶ ನಿಷೇಧ ಹೇರಲಾಗಿದೆ ಎಂದು ಅರಣ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ಬೇಸಿಗೆ ಕಾಲದಲ್ಲಿ ಬೆಂಕಿ ಪ್ರಕರಣ, ಕಾಡ್ಗಿಚ್ಚು ಇತ್ಯಾದಿ ಅನಾಹುತಗಳು ನಡೆಯದಂತೆ ಹಾಗೂ ಹುಲಿಗಣತಿ ಹಿನ್ನೆಲೆಯಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು. ಜೂ.1 ರಿಂದ ಪ್ರವಾಸಿಗರ ವೀಕ್ಷಣೆಗೆ ತೆರೆದುಕೊಂಡು ಮೊದಲ ವಾರಾಂತ್ಯದ ಆದಿತ್ಯವಾರ ಜೂ.7 ರಂದು 1000ಕ್ಕು ಹೆಚ್ಚು ಮಂದಿ ಪ್ರವಾಸಿಗರು ವೀಕ್ಷಿಸಿ ಇತಿಹಾಸ ನಿರ್ಮಾಣವಾಗಿತ್ತು.

ಜೂ. 1 ರಿಂದ ಪ್ರವಾಸಿಗರ ವಿಕ್ಷಣೇಗೆ ಮುಕ್ತಗೊಂಡಿದ್ದ ಗಡಾಯಿಕಲ್ಲಿನಲ್ಲಿ 13 ದಿನದ ಅಂತರದಲ್ಲಿ ಮತ್ತೋಮ್ಮೆ ಪ್ರವಾಸಿಗರ ವಿಕ್ಷಣಗೆ ನಿಷೇಧ ಹೇರಲಾಗಿದೆ.

Spread the love
  • Related Posts

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ವತಿಯಿಂದ ಸಕಲೇಶಪುರ, ಆಲೂರು ಹಾಗೂ ಬೇಲೂರು ವಲಯಗಳ ಸಿ.ಎಸ್.ಸಿ ಕೇಂದ್ರಗಳಲ್ಲಿ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ಮಟ್ಟದ ಒಲಿಂಪಿಯಾಡ್ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ಪ್ರಥಮ ಬಾರಿಗೆ ನಡೆದ ಈ…

    Spread the love

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    Assam: ಅಸ್ಸಾಂನ ಜೋರ್ಹಾಟ್ ವಾಯುನೆಲೆಯಲ್ಲಿ ಭಾರತೀಯ ವಾಯುಪಡೆಯ AN-32 ಸಾರಿಗೆ ವಿಮಾನ ಶನಿವಾರ ಬೆಳಗ್ಗೆ ಲ್ಯಾಂಡಿಂಗ್ ವೇಳೆ ಅಪಘಾತಕ್ಕೀಡಾಗಿ ಬೆಂಕಿಗೆ ಆಹುತಿಯಾಗಿದೆ. ಘಟನೆಯ ಬಳಿಕ ವಾಯುನೆಲೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಲ್ಯಾಂಡಿಂಗ್ ವೇಳೆ ಸಂಭವಿಸಿದ ಅವಘಡ ಪ್ರಾಥಮಿಕ ಮಾಹಿತಿಯ ಪ್ರಕಾರ,…

    Spread the love

    You Missed

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 39 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 18 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 172 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ

    • By admin
    • June 12, 2026
    • 2055 views
    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    • By admin
    • June 12, 2026
    • 507 views
    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ,  ಅಖಿಲ್ ಕುಮಾರ್ ವಿಧಿವಶ

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    • By admin
    • June 11, 2026
    • 175 views
    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ