ಕೇಂದ್ರ ಸಚಿವ ನಿತೀನ್ ಗಡ್ಕರಿಗೆ ಕೊರೋನ ಸೋಂಕು ದೃಢ!

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಅಟ್ಟಹಾಸ ಮೆರೆಯುತ್ತಿದ್ದು, ಇದೀಗ ಕೇಂದ್ರ ಸಚಿವ ನಿತೀಶ್ ಗಡ್ಕರಿಗೆ ಕೊರೋನ ಸೋಂಕು ದೃಢವಾಗಿದೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.

ಹೌದು, ಕೊರೊನಾ ಸೋಂಕಿನ ಪರೀಕ್ಷೆಯಲ್ಲಿ ಕೇಂದ್ರ ಸಚಿವ ನಿತೀಶ್ ಗಡ್ಕರಿಗೆ ಕೊರೊನಾ ಪಾಸಿಟಿವ್ ಧೃಡವಾಗಿರುವ ಮಾಹಿತಿ ಲಭ್ಯವಾಗಿದೆ. ಕೊರೊನಾ ಧೃಡಪಟ್ಟ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

READ ALSO

ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಅವ್ರು ನನ್ನ ಆರೋಗ್ಯದಲ್ಲಿ ಏರುಪೇರು ಕಂಡ ಬಂದ ಹಿನ್ನೆಲೆಯಲ್ಲಿ ನಿನ್ನೆ ಕರೋನ ಪರೀಕ್ಷೆಗೆ ಒಳಪಟ್ಟಿದೆ, ಇದೀಗ ನನಗೆ ಕರೋನ ಸೋಂಕು ಇರೋದು ಕಂಡು ಬಂದಿದ್ದು, ನನ್ನ ಆರೋಗ್ಯ ಉತ್ತಮ ವಾಗಿದ್ದು, ಎಂದಿನಂತೆ ಚೆನ್ನಾಗಿ ಇದ್ದು ಸದ್ಯ ನಾನು ಪ್ರತ್ಯೇಕವಾಗಿ ಇದ್ದೇನೆ ಅಂತ ಹೇಳಿದ್ದಾರೆ.