ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ ಗಣಪತಿ.

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಆರಾಧಿಸಲ್ಪಟ್ಟ ವಿದ್ಯಾಗಣಪತಿ

ಆಲಂದಡ್ಕ ಕೆ.ರಾಮಕೃಷ್ಣ ಪ್ರಭು ಸ್ಮಾರಕ ಕಲಾ ವೇದಿಕೆ ಕಡಿರುದ್ಯಾವರ ಇಲ್ಲಿ ನಡೆದ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಉಜಿರೆಯಲ್ಲಿ ಪೂಜಿಸಲ್ಪಟ್ಟ ಗಣಪ

ಸಾರ್ವಜನಿಕ ಗಣೇಶೋತ್ಸವ ಸಮಿತಿ ನಡ ಕನ್ಯಾಡಿ ವತಿಯಿಂದ ಪೂಜಿಸಲ್ಪಟ್ಟ ಗಣಪ

ಸಾರ್ವಜನಿಕ ಗಣೇಶೋತ್ಸವ ಸಮಿತಿ ಗುರಿಪಳ್ಳ ಇದರ ವತಿಯಿಂದ ಪೂಜಿಸಲ್ಪಟ್ಟ ಗಣಪ

ಉಜಿರೆಯ ಬೆನಕದಲ್ಲಿ ನಿತ್ಯ ಪೂಜಿಸಲ್ಪಡುವ ಗಣಪ

ಶ್ರೀ ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇಲ್ಲಿ ನಡೆದ 15ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಸಾವ್ಯ ಅಯ್ಯಪ್ಪ ಭಜನಾ ಮಂದಿರದ ಬಳಿ ನಡೆದ 5ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಪಲಾರಗೋಳಿ ಮರೋಡಿಯಲ್ಲಿ ನಡೆದ 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಪಿಜತ್ತಕಟ್ಟೆ ಮರೋಡಿಯಲ್ಲಿ ನಡೆದ 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಪೆರಾಡಿ ಪಂಚಾಯತ್ ಸಭಾಭವನದಲ್ಲಿ ನಡೆದ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೇಳ ಕಾಶಿಪಟ್ನ ಇಲ್ಲಿ ನಡೆದ 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಶ್ರೀ ಗಣೇಶ್ ಕಲಾ ಮಂದಿರ ಪೆರಿಂಜೆ ಹೊಸಂಗಡಿ ಇಲ್ಲಿ ನಡೆದ 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಶ್ರೀ ವಿನಾಯಕ ಭಜನಾ ಮಂದಿರ ಅಂಡಿಂಜೆ ಇಲ್ಲಿ ನಡೆದ 33ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಶ್ರೀ ಮಂಜುಶ್ರೀ ಭಜನಾ ಮಂಡಳಿ ಕುತ್ಲೂರು ಇಲ್ಲಿ ನಡೆದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಶ್ರೀರಾಮ ಮಂದಿರ ಸುಲ್ಕೇರಿಯಲ್ಲಿ ನಡೆದ 41ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಮೇಲಿನಪಲ್ಕೆ ನಾವರ ಇಲ್ಲಿ ನಡೆದ 27ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಶ್ರೀ ಸೋಮನಾಥೇಶ್ವರ ದೇವಸ್ಥಾನ ಅಳದಂಗಡಿಯಲ್ಲಿ ನಡೆದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಶ್ರೀ ಮಹಾಲಿಂಗೇಶ್ವರ ಸಭಾಭವನ ಶಿರ್ಲಾಲು ಇಲ್ಲಿ ನಡೆದ 38ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಶ್ರೀ ರಾಧಕೃಷ್ಣ ಘಟಕ ಸವಣಾಲು ಇಲ್ಲಿ ನಡೆದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಶ್ರೀ ನಾಗಬ್ರಹ್ಮ ದೇವಸ್ಥಾನ ಬದಿನಡೆ ಮೇಲಂತಬೆಟ್ಟು ಇಲ್ಲಿ ನಡೆದ 16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಶ್ರೀ ಶಾರದಾ ಕಲಾ ಮಂದಿರ ಬಳೆಂಜ ಇಲ್ಲಿ ನಡೆದ 39ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಪಡಂಗಡಿಯ ಗಣಪತಿ ಮಂಟಪದಲ್ಲಿ ನಡೆದ 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪೂಜಿಸಲ್ಪಟ್ಟ ಗಣಪ

ಶ್ರೀ ಗಣೇಶ ಭಜನಾ ಮಂದಿರ ಕುಪ್ಪೆಟ್ಟಿ ಇಲ್ಲಿ ನಡೆದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ವಿನಾಯಕ ನಗರ ಕಲ್ಲೇರಿಯಲ್ಲಿ ನಡೆದ 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ವಾಣೀಶ್ರೀ ಭಜನಾ ಮಂದಿರ ವಾಣಿನಗರ ಇಳಂತಿಲ ಇಲ್ಲಿ ನಡೆದ 40ನೇ ವರ್ಷದ ಸಾರ್ವಜನಿಕರ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಶ್ರೀರಾಮ ಭಜನಾ ಮಂದಿರ ರಾಮನಗರ ಮೊಗ್ರು ಇಲ್ಲಿ ನಡೆದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು (ರಿ) ಇವರ ವತಿಯಿಂದ ನಡೆದ 47ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಬಂದಾರು ಗ್ರಾಮದ ಮೈರೋಳ್ತಡ್ಕದಲ್ಲಿ ನಡೆದ 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೊಯ್ಯೂರು ಇವರ ವತಿಯಿಂದ ನಡೆದ 39ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಶ್ರೀ ಅರ್ಧನಾರೀಶ್ವರ ದೇವಸ್ಥಾನ ಇಂದಬೆಟ್ಟು ಇಲ್ಲಿ ನಡೆದ 27ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕೊಲ್ಲಿ ಮಿತ್ತಬಾಗಿಲು ಇಲ್ಲಿ ನಡೆದ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಗಣೇಶೋತ್ಸವ ಮಂದಿರ ಕಜಕ್ಕೆ ಮಲವಂತಿಗೆ ಇಲ್ಲಿ ನಡೆದ 47ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಮಲವಂತಿಗೆ ಇವರ ಆಶ್ರಯದಲ್ಲಿ ನಡೆದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ ಇವರ ವತಿಯಿಂದ ಕನ್ಯಾಡಿ ಶಾಲಾ ವಠಾರದಲ್ಲಿ ನಡೆದ 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಧರ್ಮಸ್ಥಳ ಗ್ರಾಮದ ಕನ್ಯಾಡಿಯ ನೇರೋಳ್ ಪಲ್ಕೆಯಲ್ಲಿ ನಡೆದ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ ಇಲ್ಲಿ ನಡೆದ 32ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಶ್ರೀ ಉಮಾಪಂಚಲಿಂಗೇಶ್ವರ ದೇವಸ್ಥಾನ ಅಪ್ಪೆಲ ನೆರಿಯ ನೆರಿಯ ಇಲ್ಲಿ ನಡೆದ 17ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪುದುವೆಟ್ಟು ಇವರ ವತಿಯಿಂದ ನಡೆದ 43ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾಯರ್ತಡ್ಕ ಇವರ ವತಿಯಿಂದ ನಡೆದ 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ






