ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

ಮುಂಬಯಿ: ದೇಶದೆಲ್ಲೆಡೆ ಚೌತಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ, ಆಯಾಯ ಪ್ರದೇಶದಲ್ಲಿ ಅವರ ಶಕ್ತಿ ಸಾಮರ್ಥ್ಯಕ್ಕೆ ಸರಿಯಾಗಿ ವಿಭಿನ್ನ ರೀತಿಯಲ್ಲಿ ಚೌತಿ ಆಚರಣೆಗಳನ್ನು ಮಾಡುತ್ತಾ ಬಂದಿದ್ದಾರೆ. ಅದರಂತೆ ಈ ಬಾರಿ ಮುಂಬೈನ ಲಾಲ್ಬಾಗ್ಚಾ ದಲ್ಲಿರುವ ಗಣೇಶನ ಮೂರ್ತಿ ಭಕ್ತರ ಕಣ್ಮನ ಸೆಳೆಯುತ್ತಿದೆ. ಇದಕ್ಕೆ ಕಾರಣವೂ ಇದೆ. ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರು ಮುಂಬೈನಲ್ಲಿರುವ ಪ್ರಸಿದ್ಧ ಲಾಲ್ಬಾಗ್ಚಾ ರಾಜ ವಿನಾಯಕನಿಗೆ 15 ಕೋಟಿ ಮೌಲ್ಯದ 20 ಕೆಜಿ ಚಿನ್ನದ ಕಿರೀಟವನ್ನು ಕಾಣಿಕೆಯಾಗಿ ನೀಡಿದ್ದಾರೆ.

ಹತ್ತು ದಿನಗಳ ಕಾಲ ಇಲ್ಲಿ ಗಣೇಶನ ವಿಗ್ರಹವನ್ನು ಪೂಜಿಸಲಾಗುತ್ತದೆ ಈ ವೇಳೆ ಮುಂಬೈನ ದೊಡ್ಡ ದೊಡ್ಡ ಉದ್ಯಮಿಗಳು, ಚಲನ ಚಿತ್ರ ನಟ, ನಟಿಯರು, ರಾಜಕಾರಣಿಗಳು ಇಲ್ಲಿಗೆ ಭೇಟಿ ನೀಡಿ ಗಣೇಶನ ದರ್ಶನ ಪಡೆಯುತ್ತಾರೆ. ಹಾಗಾಗಿ ಇಲ್ಲಿ ಚೌತಿಯನ್ನು ಬಹಳ ವಿಶೇಷವಾಗಿ ಆಚರಣೆ ಮಾಡಲಾಗುತ್ತದೆ. ಮದುವೆಯಾದ ಬಳಿಕ ಅನಂತ್ ಅಂಬಾನಿ ದಂಪತಿಯ ಮೊದಲ ಚೌತಿ ಹಬ್ಬವಾಗಿದ್ದು ಈ ಹಿನ್ನೆಲೆಯಲ್ಲಿ ಗಣೇಶನಿಗೆ ೨೦ ಕೆಜಿ ಚಿನ್ನದ ಕಿರೀಟವನ್ನು ದಂಪತಿಗಳು ಕಾಣಿಕೆಯಾಗಿ ನೀಡಿದ್ದಾರೆ.

ಪ್ರತಿವರ್ಷ ಲಾಲ್ಬಾಗ್ಚಾ ದಲ್ಲಿ ನಡೆಯುವ ಚೌತಿ ಹಬ್ಬದಲ್ಲಿ ಅಂಬಾನಿ ಕುಟುಂಬ ಭಾಗಿಯಾಗುತ್ತಿದ್ದಾರೆ.

Spread the love
  • Related Posts

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ದಿಡುಪೆಯಲ್ಲಿ, ಪಶ್ಚಿಮ ಘಟ್ಟದ ಹಚ್ಚ ಹಸಿರಿನ ತಪ್ಪಲಿನಲ್ಲಿ ಹಾಗೂ ನೇತ್ರಾವತಿ ನದಿಯ ಉಗಮ ಪ್ರದೇಶದ ಸಮೀಪದಲ್ಲಿರುವ ನೇತ್ರಾವತಿ ಹೋಂ ಸ್ಟೇ ಪ್ರಕೃತಿ ಪ್ರಿಯರು, ಚಾರಣಿಗರು ಹಾಗೂ ಕುಟುಂಬ ಸಮೇತ ಪ್ರವಾಸ ಕೈಗೊಳ್ಳುವವರಿಗೆ…

    Spread the love

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    🙏 ಪುಟ್ಟ ಶಿವಾನಿಯ ಚಿಕಿತ್ಸೆಗೆ ನೆರವಾಗಿ ನಿಮ್ಮ ಸಣ್ಣ ಸಹಾಯವೂ ಒಂದು ಜೀವ ಉಳಿಸಬಹುದು. “ಸಹಾಯಹಸ್ತ ನೀಡಲು ಇಲ್ಲಿ ಕ್ಲಿಕ್ ಮಾಡಿ” ❤️ DONATE NOW SHIVANI upi://pay?pa=107044785044457@cnrb&pn=PADMARAJA&mc=5198&tr=1234567887654321&am=0&mam=0&cu=INR ಬೆಳ್ತಂಗಡಿ, ಆ. 9: ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿಗಳಾದ ಪದ್ಮರಾಜ್…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 6 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 5 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 5 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 8 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 8 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ