
ಮಂಗಳೂರು: ಶ್ರೀ ಗಣೇಶೋತ್ಸವದ ಪ್ರಯುಕ್ತ ನಾಡಿನ ವಿವಿಧೆಡೆ ಆಚರಿಸಲ್ಪಟ್ಟ 2025-2026ನೇ ಸಾಲಿನ ಗಣಪ
- ಬಯಲು ಗಣಪ ಎಂದೇ ಪ್ರಸಿದ್ಧಿ ಯಾಗಿರುವ ಸೌತಡ್ಕ ಮಹಾಗಣಪತಿಯು ಇಂದಿನ ವಿಶೇಷ ಅಲಂಕಾರದಲ್ಲಿ

2. ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿಯ ವತಿಯಿಂದ ನಡೆದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

. 3. ಆನೆಗುಡ್ಡೆ ಶ್ರೀ ಮಹಾಗಣಪತಿ ದೇವರ ಇಂದಿನ ವಿಶೇಷ ಪೂಜಾಅಲಂಕಾರದಲ್ಲಿ ಗಣಪ

4. ಕಣಿಯೂರಿನಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

5. ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ ಪೂಜಿಸಲ್ಪಟ್ಟ ಗಣಪ

6. ಪುದುವೆಟ್ಟುವಿನಲ್ಲಿ ನಡೆದ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

7. ಶ್ರೀ ಗಣೇಶ ಭಜನಾ ಮಂಡಳಿ (ರಿ.), ಕುಪ್ಪೆಟ್ಟಿ ಇದರ 36ನೇ ವರ್ಷದ’ “ಸಾರ್ವಜನಿಕ ಶ್ರೀ ಗಣೇಶೋತ್ಸವ”ದಲ್ಲಿ ಪೂಜಿಸಲ್ಪಟ್ಟ ಗಣಪ

8. ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಾಲಯ ಕೇಶವಕೃಪಾದಲ್ಲಿ ಪೂಜಿಸಲ್ಪಟ್ಟ ಗಣಪ.

9 ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ವತಿಯಿಂದ ನಡೆದ 31ನೇ ವರ್ಷದಲ್ಲಿ ಪೂಜಿಸಲ್ಪಟ್ಟ ಏಕದಂತ ಮಹಾಗಣಪತಿ

10. ತೋನ್ಸೆ ಸಾರ್ವಜನಿಕ ಶ್ರೀ ಗಣೇತ್ಸೋವ ಸಮಿತಿ ಗುಡ್ಯಾಂ ಕೆಮ್ಮಣ್ಣುವಿನಲ್ಲಿ ಪೂಜಿಸಲ್ಪಟ್ಟ ಗಣಪ 🚩

11. ಶ್ರೀ ಹನುಮಾನ್ ವಿಠೋಭ ಭಜನಾ ಮಂದಿರ ಮಲ್ಪೆಯಲ್ಲಿ ಪೂಜಿಸಲ್ಪಟ್ಟ ಗಣಪ

12.ಬೈಂದೂರು ಶ್ರೀ ಸೇನೇಶ್ವರ ದೇವಾಲಯದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

13 .ಎಸ್.ವಿ.ಟಿ ಕಾಪುವಿನಲ್ಲಿ ಪೂಜಿಸಲ್ಪಟ್ಟ ಗಣಪ

14. ಮೈರೋಳ್ತಡ್ಕ ಬಂದಾರಿನಲ್ಲಿ ನಡೆದ 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

15. ಬಿಲ್ಲವ ಸಮಾಜ ಸೇವಾ ಸಂಘ (ರಿ)ಗಂಗೊಳ್ಳಿ ಇದರ ವತಿಯಿಂದ ಪೂಜಿಸಲ್ಪಟ್ಟ ಗಣಪ

16.ಶ್ರೀ ವಿಜಯ ವಿಠಲ ಭಜನಾ ಮಂದಿರ (ರಿ)ಬಜಪೆಯ 57 ನೇ ವರುಷದ ಸಂದರ್ಭದಲ್ಲಿ ಪೂಜಿಸಲ್ಪಟ್ಟ ಗಣಪ

17 . ಶ್ರೀ ಮಂಗಳಾದೇವಿ ಸೇವಾ ಸಮಿತಿ (ರಿ.) ಇದರ ಆಶ್ರಯದಲ್ಲಿ ನಡೆಯುತ್ತಿರುವ 56ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

18. ಉಜಿರೆಯ ಶಾರದ ಮಂಟಪದಲ್ಲಿ ಪೂಜಿಸಲ್ಪಟ್ಟ ಗಣಪ

19 ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪೂಜಿಸಲ್ಪಟ್ಟ ಗಣಪ

20.ಪಟ್ಟೂರು ಪಟ್ರಮೆಯಲ್ಲಿ 41ನೇ ವರ್ಷದ ಸಂದರ್ಭದಲ್ಲಿ ಪೂಜಿಸಲ್ಪಟ್ಟ ಗಣಪ

21.ಸಾರ್ವಜನಿಕ ಗಣೇಶೋತ್ಸವ ಸಮಿತಿ ಬ್ರಹ್ಮಾವರ 43ನೇ ವರ್ಷದ ಗಣೇಶೋತ್ಸವದಲ್ಲಿ ಪೂಜಿಸಲ್ಪಡುತ್ತಿರುವ ಗಣಪ

22.ಅಯ್ಯಪ್ಪ ಮಂದಿರ, ಗುಜ್ಜೊಟ್ಟು ಸಾವ್ಯದಲ್ಲಿ ನಡೆದ 4ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

23.ಪಕ್ಷಿಕೆರೆಯಲ್ಲಿ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪತಿ

24. ಗಣೇಶ್ ಚತುರ್ಥಿ ಯ ಪರ್ವ ಕಾಲದಲ್ಲಿ ಕುಡುಪು ಅನಂತ ಪದ್ಮನಾಭ ಸನ್ನಿಧಿ ಯಲ್ಲಿ ಅಲಂಕಾರಗೊಂಡ ಮಹಾಗಣಪತಿ ದೇವರು

25. ಶಿಶಿಲದಲ್ಲಿ ಪೂಜಿಸಲ್ಪಟ್ಟ ಗಣಪ

26. ಪೆರಾಡಿಯಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

27. ಮುದ್ರಾಡಿ ಶ್ರೀ ಮಹಾಗಣಪತಿ ಇಂದಿನ ಗಣೇಶ ಚತುರ್ಥಿಯ ವಿಶೇಷ ಅಲಂಕಾರದಲ್ಲಿ

28. ಶ್ರೀ ವಿನಾಯಕ ಭಜನಾ ಮಂದಿರ ಅಂಡಿಂಜೆಯಲ್ಲಿ ನಡೆದ 32ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ.

29 .ಬಳೆಂಜದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

30. ಉಡುಪಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಡಿಯಾಳಿಯಲ್ಲಿ ಪೂಜಿಸಲ್ಪಟ್ಟ ಉಡುಪಿ ಜಿಲ್ಲೆಯ ಹಿರಿಯ ಗಣಪ.

31 ಬಪ್ಪನಾಡು ಶ್ರೀ ಮಹಾಗಣಪತಿ ಇಂದಿನ ಗಣೇಶ ಚತುರ್ಥಿಯ ವಿಶೇಷ ಅಲಂಕಾರದಲ್ಲಿ

32 .ಶ್ರೀರಾಮ ಪ್ರಾರ್ಥನಾ ಮಂದಿರ ಸುಲ್ಕೇರಿಯಲ್ಲಿ ನಡೆದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

33. ಮಂಜುಶ್ರೀ ಭಜನಾ ಮಂದಿರ ಕುತ್ಲೂರು ಇಲ್ಲಿ ನಡೆದ 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

34 ಪಡಂಗಡಿಯಲ್ಲಿ ನಡೆದ 29ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

35.ಶ್ರೀ ನಾಗಬ್ರಹ್ಮ ದೇವಸ್ಥಾನ ಮೇಲಂತಬೆಟ್ಟು ಇಲ್ಲಿನ ಯಜ್ಞ ಮಂಟಪದಲ್ಲಿ ನಡೆದ 15ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

36 .ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಶಿರ್ಲಾಲು ಇಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

37.ಶ್ರೀ ರಾಧಕೃಷ್ಣ ಘಟಕ, ಸವಣಾಲು ಇಲ್ಲಿ ನಡೆದ 39ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

38.ವಾಣೀಶ್ರೀ ಭಜನಾ ಮಂದಿರ ಇಳಂತಿಲದಲ್ಲಿ ನಡೆದ 39ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

39. ಕುಂದಾಪುರ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನ, ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

40. ಸಾರ್ವಜನಿಕ ಗಣೇಶೋತ್ಸವ ಸಮಿತಿ ಶ್ರೀ ಕ್ಷೇತ್ರ ಮಂದಾರ್ತಿ 43ನೇ ವರ್ಷದ ಗಣೇಶೋತ್ಸವದಲ್ಲಿ ಪೂಜಿಸಲ್ಪಡುತ್ತಿರುವ ಶ್ರೀ ವಿನಾಯಕ

41 .ಪಲಾರಗೋಳಿ ಮರೋಡಿಯಲ್ಲಿ ನಡೆದ 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

42.ನಾಗಕಲ್ಲುರ್ಟಿ ದೈವಸ್ಥಾನ ಮುಂಡೂರು ಇಲ್ಲಿ ನಡೆದ 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

43. ಮಸ್ಕತ್ ಓಮನ್ ನಲ್ಲಿ ಗಣೇಶ್ ಚತುರ್ಥಿಯ ಗಣೇಶನ ವಿಶೇಷ ಅಲಂಕಾರದಲ್ಲಿ ಪೂಜಿಸಲ್ಪಟ್ಟ ಗಣಪ

44. ಕೆ.ಎಸ್.ಆರ್.ಟಿ.ಸಿ ಧರ್ಮಸ್ಥಳ ಘಟಕದಲ್ಲಿ ನಡೆದ 42ನೇ ವರ್ಷದ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

45.ಮಂಜುಶ್ರೀ ಭಜನಾ ಮಂದಿರ ಕುಂಡದಬೆಟ್ಟು ಕುಕ್ಕೇಡಿಯಲ್ಲಿ ನಡೆದ 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

46.ಗಣಪತಿ ಸಭಾಭವನ, ಗೇರುಕಟ್ಟೆ ಇಲ್ಲಿ ನಡೆದ 53ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

47.ವಿನಾಯಕ ನಗರ ಕಲ್ಲೇರಿಯಲ್ಲಿ ನಡೆದ 27ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

48.ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಅಳದಂಗಡಿಯಲ್ಲಿ ನಡೆದ 39ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

49.ಮಂಜುಶ್ರೀ ಭಜನಾ ಮಂದಿರ ಕುತ್ಲೂರು ಇಲ್ಲಿ ನಡೆದ 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

50.ಶ್ರೀ ಉಮಾ ಪಂಚಲಿಂಗೇಶ್ವರ ದೇವಸ್ಥಾನ, ಅಪ್ಪೆಲ ನೆರಿಯ ಇಲ್ಲಿ ನಡೆದ 16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

51. ಸಾರ್ವಜನಿಕ ಗಣೇಶೋತ್ಸವ ಸಮಿತಿ ಡಿಡುಪೆಯಲ್ಲಿ ಪೂಜಿಸಲ್ಪಟ್ಟ ಗಣಪ

52. ಸಾರ್ವಜನಿಕ ಶೀ ಗಣೇಶೋತ್ಸವ ಸಮಿತಿ ಲಾಯಿಲಾ ದಲ್ಲಿ37ನೇ ವರ್ಷದಲ್ಲಿ ಪೂಜಿಸಲ್ಪಟ್ಟ ಗಣಪ

53.’ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು (ರಿ.)’ ಇದರ ನೇತೃತ್ವದಲ್ಲಿ ನಡೆಯುವ ’46ನೇ ವರ್ಷದ'”ಸಾರ್ವಜನಿಕ ಶ್ರೀ ಗಣೇಶೋತ್ಸವ”ದಲ್ಲಿ ಪೂಜಿಸಲ್ಪಟ್ಟ ಗಣಪ

54.ಶ್ರೀ ಸಾರ್ವಜನಿಕ ಗಣೇಶೋತ್ಸವ ಮೂಡುಬೆಳ್ಳೆಯಲ್ಲಿ ಪೂಜಿಸಲ್ಪಟ್ಟ ಗಣಪ

55.ಬೈಕಂಪಾಡಿಯಲ್ಲಿ ಪೂಜಿಸಲ್ಪಟ್ಟ ಗಣಪ

56. ಚಾರ್ಮಾಡಿ ಸಾರ್ವಜನಿಕ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

57.ಶ್ರೀ ಸಿದ್ಧಿ ವಿನಾಯಕ ಭಜನಾ ಮಂದಿರ ನೇಕಾರಪೇಟೆಯಾ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

58.’ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.) ಕಿಲ್ಲೂರು, ಕೊಲ್ಲಿ’ಇದರ ಆಶ್ರಯದಲ್ಲಿ ನಡೆದ’ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

59.’ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.) ಉದನೆ’ ಇದರ ಆಶ್ರಯದಲ್ಲಿ ಜರುಗಿದ 23ನೇ ವರ್ಷದ “ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

60.ಗುರುವಾಯನಕೆರೆ ಕುಲಾಲ ಮಂದಿದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

61.ಫಿಲೋಮಿನಾ ಕಾಲೇಜು ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

62.ಧರ್ಮನಗರ ಸಾರ್ವಜನಿಕ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

63.ಅಡ್ಡ್ಯನಡ್ಕ ಸಾರ್ವಜನಿಕ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

64.ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಜಯನಗರ-ಗುರಿಪಳ್ಳ, ಉಜಿರೆ.ಇದರ ಆಶ್ರಯದಲ್ಲಿ ಜರುಗಿದ49ನೇ ವರ್ಷದಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

65.’ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು ನಾವೂರು”ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇಂದಬೆಟ್ಟು’ಇದರ ಆಶ್ರಯದಲ್ಲಿ ಜರುಗಿದ 26ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

66.ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುದ್ಯ ಬಜತ್ತೂರಿನಲ್ಲಿ ಪೂಜಿಸಲ್ಪಟ್ಟ ಗಣಪ

67.ಸಾರ್ವಜನಿಕ ಗಣೇಶೋತ್ಸವ ಉಪ್ಪಿನಂಗಡಿಯಲ್ಲಿ ಪೂಜಿಸಲ್ಪಟ್ಟ ಗಣಪತಿ

68.ಸ್ವಸ್ತಿಕ್ ಫ್ರೆಂಡ್ಸ್ ಇದರ ನೇತೃತ್ವದಲ್ಲಿ ಶಿಬಾಜೆ ಬೂಡುದಮಕ್ಕಿಯಲ್ಲಿ ನಡೆದ 19ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ.

69.ವಿಶ್ವ ಹಿಂದೂ ಪರಿಷದ್ ಬಜರಂಗದಳ ದೊಡ್ಡಬಳ್ಳಾಪುರ ವಿವೇಕಾನಂದ ಘಟಕ ಹಿಂದೂ ಮಹಾ ಗಣಪತಿ

70.ಶ್ರೀ ಸಿದ್ಧಿ ವಿನಾಯಕ ಭಜನಾ ಮಂದಿರ ನೇಕಾರಪೇಟೆ ಶ್ರೀ ಗಣೇಶೋತ್ಸದ ಶೋಭಾಯಾತ್ರೆಯಲ್ಲಿ ವಿವಿಧ ಗಣಪ

71.ಶ್ರೀ ಗಣೇಶೋತ್ಸವ ಮಂದಿರ, ಕಜಕ್ಕೆ ಮಲವಂತಿಗೆಯಲ್ಲಿ ನಡೆದ 46ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

72.ಶ್ರೀ ರಾಮಕೃಷ್ಣ ಪ್ರಭು ಸ್ಮಾರಕ ವೇದಿಕೆ, ಆಲಂದಡ್ಕ ಕಡಿರುದ್ಯಾವರದಲ್ಲಿ ಪೂಜಿಸಲ್ಪಟ್ಟ ಗಣಪ

73.ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕುಳಾಯಿ.🕉️ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಪೂಜೆಯ ಅಲಂಕಾರದಲ್ಲಿ ಮಹಾಗಣಪತಿ

74. ಡಾ ಬಿ ಆರ್ ಅಂಬೇಡ್ಕರ್ ಗಜಾನನ ಉತ್ಸವ ಕಮಿಟಿ ಖನಗಾಂವ ತಾಲುಕು ಗೋಕಾಕ ಇದರ 12 ನೇ ವರ್ಷದ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ

75. ವೇಣೂರು ಸಾರ್ವಜನಿಕ ಶ್ರೀ ಗಣೇಶೋತ್ಸದಲ್ಲಿ ಪೂಜಿಸಲ್ಪಟ್ಟ ಗಣಪ
