ಕನ್ಯಾಡಿ||: ಡಾ. ಡಿ.ವೀರೇಂದ್ರ ಹೆಗ್ಗಡೆ ಯವರಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.

ಕನ್ಯಾಡಿ ||: ಹಿಂದೂ ಧಾರ್ಮಿಕ ಸೇವಾ ಸಮಿತಿ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ಯಾಡಿ 2 ಇದರ ಆಶ್ರಯದಲ್ಲಿ ಕನ್ಯಾಡಿ ಶಾಲಾ ಆವರಣದಲ್ಲಿ ನಡೆಯುವ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಮಾಡಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷರಾದ ರಾಜೇಶ್ ಪಿ., ಕಾರ್ಯದರ್ಶಿ ಗಣೇಶ್ ಗೌಡ ಬಜಿಲ ಉಪಾಧ್ಯಕ್ಷರಾದ ಅರುಣ್ ನಾಯ್ಕ ನೆಲ್ಲಿಗುಡ್ಡೆ, ಸಹಕಾರ್ಯದರ್ಶಿ ವಿದ್ಯಾಧರ ರೈ ಪಜಿರಡ್ಕ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಚೇತನ್ ಗುಡಿಗಾರ್ ಅಲೆಕ್ಕಿ, ಕಾರ್ಯಾಧ್ಯಕ್ಷ ಗೋವಿಂದ ಸುವರ್ಣ ಪೊಂಗಾರು, ಉಪಾಧ್ಯಕ್ಷರಾದ ವಸಂತ್ ನಾಯ್ಕ, ಸುಂದರ ಗೌಡ ಬಜಿಲ, ಸಮಿತಿಯ ಪ್ರಮುಖರಾದ ಸುದರ್ಶನ್ ಕನ್ಯಾಡಿ, ಪ್ರಭಾಕರ ಗೌಡ, ರಾಧೇಶ್ ಗೌಡ ಉಪಸ್ಥಿತರಿದ್ದರು.

Spread the love
  • Related Posts

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    ಸಕಲೇಶಪುರ, ಜೂನ್ 5: ತಾಲೂಕಿನ ಉದೇವಾರ ಗ್ರಾಮದ ಕೂಲಿ ಕಾರ್ಮಿಕರಾದ ಸರೋಜಮ್ಮ ಅವರ ಮನೆ ಮೇಲೆ ಭಾರೀ ಗಾಳಿ-ಮಳೆಯಿಂದ ತೆಂಗಿನಮರ ಬಿದ್ದು ಮನೆಗೆ ಅಪಾರ ಹಾನಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಸರೋಜಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಈ ವಿಷಯ…

    Spread the love

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    ಬೆಳ್ತಂಗಡಿ, ಜೂನ್ 4: ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಚಾರಣತಾಣ ಗಡಾಯಿಕಲ್ಲಿಗೆ ಭೇಟಿ ನೀಡಿದ್ದ ಪ್ರವಾಸಿಗನೊಬ್ಬ ಕಾಲು ತಿರುಗಿ (ಟ್ವಿಸ್ಟ್) ಗಾಯಗೊಂಡು ಕೆಳಗಿಳಿಯಲು ಸಾಧ್ಯವಾಗದೆ ಸಿಲುಕಿದ್ದ ಘಟನೆ ಗುರುವಾರ ಸಂಜೆ ನಡೆದಿದೆ. ಸ್ಥಳೀಯರು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಶ್ರೀ ಕ್ಷೇತ್ರ…

    Spread the love

    You Missed

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 70 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 74 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 38 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 34 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    • By admin
    • June 1, 2026
    • 103 views
    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

    • By admin
    • June 1, 2026
    • 179 views
    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ