ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

ಗುರುವಾಯನಕೆರೆ: ಈ ಬಾರಿಯ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಮೌರ್ಯ ವೈ ಡಿ 99.9783489 ಪರ್ಸೆಂಟೈಲ್ ಪಡೆದು 673 ಅಂಕಗಳನ್ನು ಗಳಿಸುವ ಮೂಲಕ ಅಖಿಲ ಭಾರತ ಮಟ್ಟದಲ್ಲಿ 271 ನೇ ರಾಂಕ್ ಗಳಿಸಿದ್ದಾರೆ ಹಾಗೂ ಚಿನ್ಮಯ್ ಎಲ್ ಆರ್ ಗೌಡ 99.9720985 ಪರ್ಸೆಂಟೈಲ್ ಪಡೆದು 671 ಅಂಕಗಳನ್ನು ಗಳಿಸಿ ರಾಷ್ಟ್ರಮಟ್ಟದಲ್ಲಿ 331ನೇ ರಾಂಕ್ ಪಡೆದಿದ್ದಾರೆ.

ಪಂಚಮ್ ಕೆ -99.9027478 ಪರ್ಸಂಟೈಲ್ ಪಡೆದು 648 ನೇ ರಾಂಕ್ ಗಳಿಸಿದ್ದಾರೆ.

ಆನಂದ್ ರೆಡ್ಡಿ ಬಿ ಸಿ 99.7510869 ಪರ್ಸಂಟೈಲ್ ಪಡೆದು 621 ಅಂಕ, ಗಗನದೀಪ್ – 99.6808332 ಪರ್ಸಂಟೈಲ್ 5 614 ៩, * * – 99.5818280 ಪರ್ಸಂಟೈಲ್ ಪಡೆದು 606 ಅಂಕ, ತಸ್ಮಿಯ ಎನ್ ಸರ್ವದ್ 99.0143256 ಪರ್ಸಂಟೈಲ್ ಪಡೆದು 603 ಅಂಕಗಳನ್ನು ವಿದ್ಯಾಧರ ಬಿ ಆರ್ 99.4770225 ಪರ್ಸಂಟೈಲ್ ಪಡೆದು, 599 ಅಂಕಗಳನ್ನು ಗಳಿಸಿದ್ದಾರೆ.

ರಾಷ್ಟ್ರಮಟ್ಟದ (Pwbd)ಕ್ಯಾಟಗರಿ ವಿಭಾಗದಲ್ಲಿ ಶ್ವೇತಾ ಎಂ ನಾಗಾವಿ 79ನೇ ರಾಂಕ್ ಹಾಗೂ ರೋಹಿತ್ ಆರ್ ಎಲ್ 575 ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

300ಕ್ಕೂ ಮಿಕ್ಕಿ ವಿದ್ಯಾರ್ಥಿಗಳು 500 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದುಕೊಂಡು ಪರೀಕ್ಷೆ ಬರೆದ ವಿದ್ಯಾರ್ಥಿಗಳೆಲ್ಲರೂ ವೈದ್ಯಕೀಯ ಪದವಿಗೆ ಅರ್ಹರಾಗಿರುವುದು ಎಕ್ಸೆಲ್ ಗುರುವಾಯನಕೆರೆಯ ಶೈಕ್ಷಣಿಕ ಸಾಧನೆಗೆ ನೂತನ ಸೇರ್ಪಡೆಯಾಗಿದೆ.

Spread the love
  • Related Posts

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ನವದೆಹಲಿ: ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕೃತ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಾಲಿ ರಾಜ್ಯಪಾಲರಾಗಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿಯು ತೆರೆಕಂಡಿದ್ದು, ರಾಜ್ಯ ರಾಜಭವನಕ್ಕೆ ಹೊಸ ಮುಖ್ಯಸ್ಥರ ಆಗಮನವಾಗಲಿದೆ. ಕರ್ನಾಟಕ ಸೇರಿದಂತೆ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಬೆಳ್ತಂಗಡಿ : ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ‘2025-2026ರ ಸಾಲಿನ ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ…

    Spread the love

    You Missed

    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು: ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    • By admin
    • October 15, 2026
    • 2 views
    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು:   ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    • By admin
    • October 12, 2026
    • 5 views
    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 6 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 7 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 10 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 11 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ