“ಜೆಒಸಾ ಕೌನ್ಸಿಲಿಂಗ್‌ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಸಾಧನೆ; ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಟಿ-ಎನ್‌ಐಟಿಗಳಲ್ಲಿ ಸ್ಥಾನ”

ಐಐಟಿ ದೆಹಲಿ ಸೇರಿದಂತೆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಗೆ ಎಕ್ಸೆಲ್ ವಿದ್ಯಾರ್ಥಿಗಳ ಆಯ್ಕೆ

ಗುರುವಾಯನಕೆರೆ, ಜೂನ್ 18: ಭಾರತದ ಪ್ರತಿಷ್ಠಿತ ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳಾದ ಐಐಟಿ, ಎನ್‌ಐಟಿ, ಐಐಐಟಿ ಹಾಗೂ ಇತರೆ ಸರ್ಕಾರಿ ಅನುದಾನಿತ ತಾಂತ್ರಿಕ ಸಂಸ್ಥೆಗಳ (ಜಿಎಫ್‌ಟಿಐ) ಪ್ರವೇಶಕ್ಕಾಗಿ ಕೇಂದ್ರ ಶಿಕ್ಷಣ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಜಂಟಿ ಸೀಟು ಹಂಚಿಕೆ ಪ್ರಾಧಿಕಾರ (JoSAA) ನಡೆಸಿದ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಎಕ್ಸೆಲ್ ಪದವಿಪೂರ್ವ ಕಾಲೇಜು, ಗುರುವಾಯನಕೆರೆಯ ಹಲವು ವಿದ್ಯಾರ್ಥಿಗಳು ವಿವಿಧ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಹರ್ಷಿತ ಎಸ್ ಅವರು ಐಐಟಿ ದೆಹಲಿಗೆ, ವಿನಯ್ ಕೆ. ಸಜ್ಜನರ್ ಎನ್‌ಐಟಿ ವಾರಂಗಲ್‌ಗೆ, ಕೆ.ಕೆ. ಸರ್ವಿಕ್ ಹಾಗೂ ರೋಹಿತ್ ಆರ್.ಎಲ್. ಅವರು ಐಐಟಿ ಧಾರವಾಡಕ್ಕೆ ಆಯ್ಕೆಯಾಗಿದ್ದಾರೆ. ಇದೇ ವೇಳೆ ಸಮ್ಯಕ್ ವಿನಯ್, ಅಕ್ಷಯ್ ಎ., ಶಶಾಂಕ್ ಗೌಡ, ಸ್ವಸ್ತಿಕ್ ಎ. ಜೈನ್, ತೇಜಲ್ ವಿ. ವಂಟಕರ್ ಹಾಗೂ ಅಭಿನವ್ ಕೆ. ಮಯ್ಯ ಅವರು ಎನ್‌ಐಟಿಕೆ ಸುರತ್ಕಲ್‌ಗೆ ಪ್ರವೇಶ ಪಡೆದಿದ್ದಾರೆ. ಯಶಸ್ ಗೌಡ ಎನ್. ಅವರು ಎನ್‌ಐಟಿ ರೌರ್ಕೆಲಾಗೆ ಹಾಗೂ ಪೂರ್ವಿಕ ಜೆ. ಅವರು ಎನ್‌ಐಟಿ ರಾಯ್‌ಪುರಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

Spread the love
  • Related Posts

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ ಗಣಪತಿ. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಆರಾಧಿಸಲ್ಪಟ್ಟ…

    Spread the love

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 10 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 19 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 10 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 14 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 11 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 16 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ