ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಆವರಣ ಸ್ವಚ್ಛತಾ ಕಾರ್ಯಕ್ರಮ

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಕುವೆಟ್ಟು ಗ್ರಾಮ ಪಂಚಾಯತ್, ಶೌರ್ಯ ವಿಪತ್ತು ಘಟಕ ಗುರುವಾಯನಕೆರೆ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಸ್ವಚ್ಛತಾ ಕಾರ್ಯಕ್ರಮದಲ್ಲಿ, ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಭಾರತಿ ಶೆಟ್ಟಿ , ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಮಮತಾ ಶೆಟ್ಟಿ, ಬಿಜೆಪಿ ಯುವ ಯುವ ಮೋರ್ಚಾ ಅಧ್ಯಕ್ಷರು ಬೆಳ್ತಂಗಡಿ ಮಂಡಲ ಶಶಿ ರಾಜ್ ಶೆಟ್ಟಿ,ಮಹಿಳಾ ಐಟಿಐ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಕಾಮತ್,ಪಂಚಾಯತ್ ಸದಸ್ಯರಾದ ಮಂಜುನಾಥ, ತಾಲೂಕು ಯೋಜನಾಧಿಕಾರಿ ಅಶೋಕ ಬಿ ಹಾಗೂ ಯೋಜನೆಯ ಸಿಬ್ಬಂದಿ ವರ್ಗ, ಶೌರ್ಯ ವಿಪತ್ತು ಘಟಕದ ಸ್ವಯಂ ಸೇವಕರು , ಗುರುವಾಯನಕೆರೆ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು , ಪಂಚಾಯತ್ ಸಿಬ್ಬಂದಿವರ್ಗದವರು ಶ್ರಮದಾನದಲ್ಲಿ ಭಾಗವಹಿಸಿದರು.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 9 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ