ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಲಸಂಪನ್ಮೂಲ ಸಚಿವ! ಬೆಂಬಲಿಗರಿಂದ ಗೋಕಾಕ್ ಬಂದ್ ಮಾಡಿ ಪ್ರತಿಭಟನೆ

ಬೆಂಗಳೂರು: ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ.

ಸಚಿವರ ರಾಜಿನಾಮೆ ಬೆನ್ನಲ್ಲೇ ಜಾರಕಿಹೊಳಿ ಬೆಂಬಲಿಗರಿಂದ ಗೋಕಾಕ್ ಬಂದ್ ಮಾಡಿ ಪ್ರತಿಭಟನೆ ಮಾಡುತ್ತಿರುವ ಬಗ್ಗೆ ವರದಿಯಾಗಿದೆ. ಗೋಕಾಕ್ ನಲ್ಲಿ ಬೆಂಬಲಿಗರಿಂದ ಹೈಡ್ರಾಮ ಮುಂದುವರಿದು ಸೀಮೆ ಎಣ್ಣೆ ಸುರಿದು ಕೊಂಡು ಬೆಂಬಲಿಗನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆದಿದೆ.

ಸಿಡಿ ಬಹಿರಂಗದ ಹಿನ್ನೆಲೆ ಇಂದು ರಾಜೀನಾಮೆ ಪತ್ರವನ್ನು ಸಿಎಂ ಯಡಿಯೂರಪ್ಪ ಅವರಿಗೆ ಸಲ್ಲಿಕೆ ಮಾಡಿದ್ದು, ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರವಾಗಬಾರದು ಎನ್ನುವ ಕಾರಣಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.‌ ಇಂದು ಬೆಳಗ್ಗೆಯಿಂದಲೂ ಸಿಡಿ ವಿಚಾರವಾಗಿ ಹೈಕಮಾಂಡ್ ಮಟ್ಟದಲ್ಲಿ ಸಭೆ ನಡೆದ ನಂತರ ರಾಜೀನಾಮೆ ಸಲ್ಲಿಸಿದ್ದಾರೆ.

ಬಾಲಚಂದ್ರ ಜಾರಕಿಹೊಳಿ ಮೂಲಕ ಆರೋಪ ನಿರಾಧಾರ ಎಂದು ಸಾಬೀತಾದ ನಂತರ ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬ ಷರತ್ತಿನೊಂದಿಗೆ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 8 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ