Google play store ಗೆ ಮತ್ತೆ ಎಂಟ್ರಿ ಕೊಟ್ಟ Paytm!

ನವದೆಹಲಿ : ಒನ್ 97 ಕಮ್ಯುನಿಕೇಷನ್ಸ್ ಲಿಮಿಟೆಡ್‌ನ ಪಾವತಿ ಅಪ್ಲಿಕೇಶನ್ ಆಗಿರುವ ಪೇಟಿಎಂ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಪುನಃ ಬಳಕೆದಾರರಿಗೆ ಲಭ್ಯವಾಗಿದೆ ಅಂತ ತಿಳಿಸಿದೆ.

ಜೂಜಾಟ ನೀತಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಗೂಗಲ್ ಪ್ಲೇ ಸ್ಟೋರ್‌ ಶುಕ್ರವಾರ ತೆಗೆದುಹಾಕಿತ್ತು. ತದ ನಂತರ ಎಲ್ಲವನ್ನೂ ಸರಿ ಮಾಡಿಕೊಂಡಿರುವ ಪೇಟಿಎಂ ಈಗ ಮತ್ತೆ ಎದಿನಂತೆ ಗ್ರಾಹಕರ ಸೇವೆಗೆ ಲಭ್ಯವಾಗಿದೆ.

ಆನ್ ಲೈನ್ ಕ್ಯಾಸಿನೋ ಮತ್ತು ಜೂಜು ಅಥವಾ ಸ್ಪೋರ್ಟ್ಸ್ ಬೆಟ್ಟಿಂಗ್ ಕುರಿತಾದ ಆಯಪ್ ಗಳನ್ನು ಗೂಗಲ್ ಪ್ರೋತ್ಸಾಹಿಸುವುದಿಲ್ಲ. ಇಂತಹ ಆಯಪ್ ಗಳ ಜಾಹೀರಾತು ಅಥವಾ ಲಿಂಕ್ ಹಂಚಿಕೊಳ್ಳುವುದು ಹಾಗೂ ಥರ್ಢ್ ಪಾರ್ಟಿ ಆಯಪ್ ಗಳಿಗೆ ಬಳಕೆದಾರರನ್ನು ಸೆಳೆಯುವುದು ಗೂಗಲ್ ಪಾಲಿಸಿಯ ಉಲ್ಲಂಘನೆಯಾಗುತ್ತದೆ ಎಂದಿತ್ತು ಗೂಗಲ್‌ ಪ್ಲೇ ಸ್ಟೋರ್‌.

ಈ ಕಾರಣಕ್ಕಾಗಿ ಪೇಟಿಎಂ ಅಪ್ಲಿಕೇಶನ್ ನನ್ನು ರಿಮೂವ್ ಮಾಡಲಾಗಿತ್ತು. ಪೇಟಿಎಂ ಭಾರತೀಯ ಮೂಲದ ಕಂಪೆನಿ One 97 Communication Ltd. ಮಾಲಿಕತ್ವವನ್ನು ಹೊಂದಿದ್ದು, ವಿಜಯ್ ಶಂಕರ್ ಶರ್ಮಾ ಇದರ ಸಂಸ್ಥಾಪಕರಾಗಿದ್ದಾರೆ. ಈ ಕಂಪೆನಿ ಚೀನಾದ ಆಲಿಬಾಬ ಗ್ರೂಪ್ ನ ಮಿತ್ರ ಸಂಸ್ಥೆ fintech firm Ant Financials ನಿಂದ ಭಾರೀ ಹಣವನ್ನು ಪಡೆದಿದೆ ಎಂದು ವರದಿಗಳು ಈ ಬೆಳವಣಿಗೆ ಬಳಿಕ ಹರಿದಾಡುತ್ತಿತ್ತು.

Spread the love
  • Related Posts

    ಬೆಳ್ತಂಗಡಿಯ ವೇಣೂರಿನಲ್ಲಿ ನದಿಯಲ್ಲಿ ಸ್ನಾನಕ್ಕೆ ಇಳಿದ ಮೂವರು ನೀರುಪಾಲು

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವೇಣೂರಿನ ಗೆಳೆಯನ ಮನೆಗೆ ಬಂದಿದ್ದ ಮೂವರು ಯುವಕರು ಬರ್ಕಜೆ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. ಮೃತ ಯುವಕರು ಲಾರೆನ್ಸ್(21), ಸೂರಜ್ (19) ಹಾಗೂ ಜೈಸನ್ (19) ಎಂಬವರಾಗಿದ್ದಾರೆ. ಕಾರ್ಯಕ್ರಮದ ಹಿನ್ನಲೆಯಲ್ಲಿ…

    Spread the love

    ವೈವಿಧ್ಯಮಯ ಪುರಾತನ ವಸ್ತುಗಳ ಸಂಗ್ರಹ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಗರಿ

    ಬೆಳ್ತಂಗಡಿ:  ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ತಮ್ಮ 76ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಅವರು ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ನೇಮಕವಾಗಿದ್ದಾರೆ. ಕಳೆದ 50 ವರ್ಷಗಳಿಂದ  ಅತೀ ಹೆಚ್ಚು ಪಾರಂಪರಿಕ, ಸಾಂಸ್ಕೃತಿಕ ವಸ್ತುಗಳ ಸಂಗ್ರಹದ ಜತೆಗೆ…

    Spread the love

    You Missed

    ಬೆಳ್ತಂಗಡಿಯ ವೇಣೂರಿನಲ್ಲಿ ನದಿಯಲ್ಲಿ ಸ್ನಾನಕ್ಕೆ ಇಳಿದ ಮೂವರು ನೀರುಪಾಲು

    • By admin
    • November 27, 2024
    • 100 views
    ಬೆಳ್ತಂಗಡಿಯ ವೇಣೂರಿನಲ್ಲಿ ನದಿಯಲ್ಲಿ ಸ್ನಾನಕ್ಕೆ ಇಳಿದ ಮೂವರು ನೀರುಪಾಲು

    ವೈವಿಧ್ಯಮಯ ಪುರಾತನ ವಸ್ತುಗಳ ಸಂಗ್ರಹ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಗರಿ

    • By admin
    • November 25, 2024
    • 23 views
    ವೈವಿಧ್ಯಮಯ ಪುರಾತನ ವಸ್ತುಗಳ ಸಂಗ್ರಹ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಗರಿ

    “ಇದು ನಮ್ ಶಾಲೆ” ಚಿತ್ರ ನವೆಂಬರ್ 29ಕ್ಕೆ ಬಿಡುಗಡೆ

    • By admin
    • November 25, 2024
    • 23 views
    “ಇದು ನಮ್ ಶಾಲೆ” ಚಿತ್ರ ನವೆಂಬರ್ 29ಕ್ಕೆ ಬಿಡುಗಡೆ

    ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್

    • By admin
    • November 19, 2024
    • 54 views
    ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್

    ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

    • By admin
    • November 19, 2024
    • 153 views
    ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

    ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌

    • By admin
    • November 19, 2024
    • 89 views
    ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌