ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

ಬೆಂಗಳೂರು: ನೀಟ್ ಪರೀಕ್ಷೆಯಲ್ಲಿ ನಿರಂತರ ಅತ್ಯುತ್ತಮ ಸಾಧನೆ ದಾಖಲಿಸಿ, ಕರ್ನಾಟಕದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಮುನ್ನಡೆಸಿದ ಖ್ಯಾತಿ ಪಡೆದಿರುವ ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗ್ಯಾರಂಟಿ ನ್ಯೂಸ್ ಕನ್ನಡ ವತಿಯಿಂದ ಆಯೋಜಿಸಲಾದ ‘ಆರೋಗ್ಯ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗೌರವ ಸನ್ಮಾನ ಮಾಡಲಾಯಿತು.

ಈ ಸಮಾರಂಭದಲ್ಲಿ ಆರೋಗ್ಯ ಸಚಿವ ಯು.ಟಿ ಖಾದರ್ ಹಾಗೂಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಅವರ ಅತ್ಯುತ್ತಮ ಸೇವೆ ಹಾಗೂ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ತಯಾರಿಸುವಲ್ಲಿ ಸಲ್ಲಿಸಿರುವ ವಿಶೇಷ ಕೊಡುಗೆಯನ್ನು ಗುರುತಿಸಿ ಈ ಗೌರವ ನೀಡಲಾಯಿತು.

ಸುಮಂತ್ ಕುಮಾರ್ ಜೈನ್ ಅವರ ನೇತೃತ್ವದಲ್ಲಿ ಎಕ್ಸೆಲ್ ಪಿಯು ಕಾಲೇಜು ಪ್ರತಿವರ್ಷ ನೀಟ್ ಪರೀಕ್ಷೆಯಲ್ಲಿ ಗಮನಾರ್ಹ ಫಲಿತಾಂಶಗಳನ್ನು ದಾಖಲಿಸುತ್ತಿದ್ದು, ವೈದ್ಯರಾಗುವ ಕನಸು ಹೊಂದಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಸಮರ್ಪಕ ಮಾರ್ಗದರ್ಶನ ನೀಡುವ ಮೂಲಕ ರಾಜ್ಯದ ಪ್ರಮುಖ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿಕೊಂಡಿದೆ.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಗಣ್ಯರು ಸುಮಂತ್ ಕುಮಾರ್ ಜೈನ್ ಅವರನ್ನು ಅಭಿನಂದಿಸಿ, ಶಿಕ್ಷಣ ಕ್ಷೇತ್ರದಲ್ಲಿ ಅವರು ಇನ್ನಷ್ಟು ಸಾಧನೆ ಮಾಡಲೆಂದು ಶುಭ ಹಾರೈಸಿದರು.

Spread the love
  • Related Posts

    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    ಧರ್ಮಸ್ಥಳ: ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಕನಿಷ್ಠ ಒಂದು ಗಂಟೆಯಾದರೂ ನಾವು ಮನೆಯಲ್ಲಿ ಪರಿಶುದ್ಧ ತನು, ಮನ ಮತ್ತು ನಾಲಗೆಯಿಂದ ಶ್ರದ್ಧಾ-ಭಕ್ತಿಯಿಂದ ದೇವರ ಭಜನೆ ಮಾಡಿದರೆ ಜೀವನ ಪಾವನವಾಗುತ್ತದೆ ಎಂದು ಸುಬ್ರಹ್ಮಣ್ಯ ಮಠದ ಪೂಜ್ಯ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಅವರು ಸೋಮವಾರ…

    Spread the love

    ಬ್ಯಾಂಕ್ ಮುಷ್ಕರ ಮುಂದೂಡಿಕೆ, ಎಂದಿನಂತೆ ಬ್ಯಾಂಕ್ ಸೇವೆಗೆ ಲಭ್ಯ

    ಹೊಸದಿಲ್ಲಿ: ವಾರದಲ್ಲಿ ಐದು ದಿನಗಳ ಕೆಲಸ ಸಹಿತ ವಿವಿಧ ಬೇಡಿಕೆಗಳ ಬಗ್ಗೆ ಪರಿಶೀಲಿಸುವುದಾಗಿ ಭಾರತೀಯ ಬ್ಯಾಂಕ್‌ಗಳ ಒಕ್ಕೂಟವು ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಬ್ಯಾಂಕ್ ಯೂನಿಯನ್‌ಗಳು ಸೋಮವಾರದಿಂದ ನಡೆಸಲು ನಿರ್ಧರಿಸಿದ್ದ ಮೂರು ದಿನಗಳ ದೇಶವ್ಯಾಪಿ ಮುಷ್ಕರವನ್ನು ಮುಂದೂಡಿವೆ. ಸೋಮವಾರದಿಂದ ಮೂರು ದಿನ ಮುಷ್ಕರ…

    Spread the love

    You Missed

    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    • By admin
    • September 28, 2026
    • 3 views
    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    ಬ್ಯಾಂಕ್ ಮುಷ್ಕರ ಮುಂದೂಡಿಕೆ, ಎಂದಿನಂತೆ ಬ್ಯಾಂಕ್ ಸೇವೆಗೆ ಲಭ್ಯ

    • By admin
    • September 28, 2026
    • 3 views
    ಬ್ಯಾಂಕ್ ಮುಷ್ಕರ ಮುಂದೂಡಿಕೆ, ಎಂದಿನಂತೆ ಬ್ಯಾಂಕ್ ಸೇವೆಗೆ ಲಭ್ಯ

    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    • By admin
    • September 27, 2026
    • 10 views
    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    • By admin
    • September 25, 2026
    • 11 views
    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ  ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    • By admin
    • September 25, 2026
    • 10 views
    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    ಸೌಜನ್ಯ ಪ್ರಕರಣ ಮರು ತನಿಖೆಗೆ ಎಸ್‌ಐಟಿ ರಚನೆ ಎನ್. ಶಶಿಕುಮಾರ್ ಐಪಿಎಸ್ ನೇತೃತ್ವದಲ್ಲಿ ಐವರು ಸದಸ್ಯರ ತಂಡ

    • By admin
    • September 24, 2026
    • 10 views
    ಸೌಜನ್ಯ ಪ್ರಕರಣ ಮರು ತನಿಖೆಗೆ ಎಸ್‌ಐಟಿ ರಚನೆ ಎನ್. ಶಶಿಕುಮಾರ್ ಐಪಿಎಸ್ ನೇತೃತ್ವದಲ್ಲಿ ಐವರು ಸದಸ್ಯರ ತಂಡ