💥ಗುಂಡ್ಯ ಸಮೀಪದಲ್ಲಿ ಲಾರಿ ಸರಕಾರಿ ಬಸ್ ನಡುವೆ ಅಫಘಾತ

ಗುಂಡ್ಯ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಮೇ 20 ಮಂಗಳವಾರ ಬೆಳಿಗ್ಗೆ ಕೆಎಸ್‌ಆರ್‌ಟಿಸಿ ಅಶ್ವಮೇಧ ಬಸ್ಸು ಹಾಗೂ ಸರಕು ಸಾಗಣೆ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಲಿ ಅಥವಾ ಪ್ರಾಣಹಾನಿಯಾಗಲಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಹೆದ್ದಾರಿಯಲ್ಲಿ ಕೆಲಹೊತ್ತು ವಾಹನ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಡೆದಿತ್ತು.ಎರಡು ದಿನಗಳ ಹಿಂದೆ, ಭಾನುವಾರ (ಮೇ 18) ರಂದು ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಈ ಘಟನೆಯಲ್ಲಿ ಎರಡು ವಾಹನಗಳ ಚಾಲಕರು ಸೇರಿ ನಾಲ್ವರು ವ್ಯಕ್ತಿಗಳು ಗಾಯಗೊಂಡ ಘಟನೆ ನಡೆದಿತ್ತು.

Spread the love
  • Related Posts

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    Belthangady: ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಶ್ರೀ ಗೋಕುಲದಾಸ್ ಅಧೀಕ್ಷಕರು, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿನೀಡಿ ಸ್ಥಳ ಪರಿಶೀಲನೆ ಮಾಡಿ ನ್ಯಾಯಾಧೀಶ ರೊಂದಿಗೆ ಮತ್ತು ವಕೀಲರೊಂದಿಗೆ ಸಂವಾದ ನಡೆಸಿದರು. ಈ ಸಂಧರ್ಭದಲ್ಲಿ ವಕೀಲರ ಸಂಘದ…

    Spread the love

    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    ಬೆಂಗಳೂರು: ಜ್ವರ, ಕೆಮ್ಮು, ನೆಗಡಿ ಹಾಗೂ ಇತರ ಅನಾರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬೇಡಿ ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಈ ಬಗ್ಗೆ ಇಲಾಖೆ ಆಯುಕ್ತ ಕೆ.ಬಿ. ಶಿವಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳು ವರದಿಯಾಗುತ್ತಿದ್ದು, ಸರ್ಕಾರಿ…

    Spread the love

    You Missed

    ಕೆಂಪುಕಲ್ಲು ಮರಳು ಸಮಸ್ಯೆ ಬಗೆಹರಿಸಲು ದ.ಕ ಜಿಲ್ಲಾ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಭೇಟಿ

    • By admin
    • July 30, 2025
    • 15 views
    ಕೆಂಪುಕಲ್ಲು ಮರಳು ಸಮಸ್ಯೆ ಬಗೆಹರಿಸಲು ದ.ಕ ಜಿಲ್ಲಾ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಭೇಟಿ

    ಸೇವಾಧಾಮದಲ್ಲಿ ನಿಯೋ ಮೋಷನ್ ವಿಥ್ ಕಾರ್ಟ್ ನ ವಿತರಣೆ ಮತ್ತು ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ

    • By admin
    • July 30, 2025
    • 26 views
    ಸೇವಾಧಾಮದಲ್ಲಿ ನಿಯೋ ಮೋಷನ್  ವಿಥ್ ಕಾರ್ಟ್ ನ ವಿತರಣೆ ಮತ್ತು ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ

    ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ರಚನೆ, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

    • By admin
    • July 29, 2025
    • 68 views
    ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ರಚನೆ, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

    ಉಜಿರೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ “ಮಹಿಳಾ ಯಕ್ಷ ಸಂಭ್ರಮ”

    • By admin
    • July 28, 2025
    • 105 views
    ಉಜಿರೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ “ಮಹಿಳಾ ಯಕ್ಷ ಸಂಭ್ರಮ”

    ಧರ್ಮಸ್ಥಳ ಸಮೀಪದ ಬೊಳಿಯಾರ್ ಬಳಿ ಒಂಟಿ ಸಲಗ ಪ್ರತ್ಯಕ್ಷ ಅಂಗಡಿಯೊಳಗೆ ನುಗ್ಗಿ ಪಾರಾದ ಮಕ್ಕಳು

    • By admin
    • July 28, 2025
    • 158 views
    ಧರ್ಮಸ್ಥಳ ಸಮೀಪದ ಬೊಳಿಯಾರ್ ಬಳಿ ಒಂಟಿ ಸಲಗ ಪ್ರತ್ಯಕ್ಷ ಅಂಗಡಿಯೊಳಗೆ ನುಗ್ಗಿ ಪಾರಾದ ಮಕ್ಕಳು

    ಹೆಗ್ಗಡೆಯವರೇ, ಸಿಹಿ ಹಣ್ಣಿನ ಮರಕ್ಕೆ ಕಲ್ಲೇಟುಗಳು ಸಹಜ, ಟೀಕೆಗಳಿಗೆ ಬೆದರದೆ ಮುಂದುವರಿಯಿರಿ: ವಿಶ್ವೇಶ್ವರ ಭಟ್‌

    • By admin
    • July 27, 2025
    • 95 views
    ಹೆಗ್ಗಡೆಯವರೇ, ಸಿಹಿ ಹಣ್ಣಿನ ಮರಕ್ಕೆ ಕಲ್ಲೇಟುಗಳು ಸಹಜ, ಟೀಕೆಗಳಿಗೆ ಬೆದರದೆ ಮುಂದುವರಿಯಿರಿ: ವಿಶ್ವೇಶ್ವರ ಭಟ್‌