ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರಮುಖ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಮಾನ್ಯ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಅವರಿಗೆ ಇಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಮನವಿ ಸಲ್ಲಿಸಿದರು.

ಮನವಿಯಲ್ಲಿ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ನಾರಾವಿ ಶ್ರೀ ಬ್ರಹ್ಮಬೈದರ್ಕಳ ಗರಡಿ, ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ, ಮಚ್ಚಿನ ಮಾಣೂರು ಸಹಪರಿವಾರ ಶ್ರೀ ಶಾಸ್ತರ ದೇವಸ್ಥಾನ ಹಾಗೂ ಕೊಯ್ಯೂರು ದೆಂತಿಮಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಗಳ ಮೂಲಸೌಕರ್ಯ ಅಭಿವೃದ್ಧಿ, ಭಕ್ತರಿಗೆ ಅಗತ್ಯ ಸೌಲಭ್ಯಗಳ ವಿಸ್ತರಣೆ ಹಾಗೂ ಈ ಕ್ಷೇತ್ರಗಳ ಐತಿಹಾಸಿಕ ಮತ್ತು ಧಾರ್ಮಿಕ ಮಹತ್ವಕ್ಕೆ ತಕ್ಕ ರೀತಿಯಲ್ಲಿ ಸಮಗ್ರ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದರು.

ಮನವಿಯನ್ನು ಸ್ವೀಕರಿಸಿದ ಉಪಮುಖ್ಯಮಂತ್ರಿಗಳು ವಿಷಯವನ್ನು ಪರಿಶೀಲಿಸಿ, ಸಂಬಂಧಪಟ್ಟ ಇಲಾಖೆಯ ಮೂಲಕ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು ಎಂದು ತಿಳಿದುಬಂದಿದೆ.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 4 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ