ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

ಸಕಲೇಶಪುರ: ಬೆಂಗಳೂರು ಮಂಗಳೂರು ಸಂಪರ್ಕರಸ್ತೆಯ ರೈಲ್ವೆ ಹಳಿಗಳ ಮೇಲೆ ಗುಡ್ಡ ಕುಸಿದ ಘಟನೆ ಸಕಲೇಶಪುರ ತಾಲೂಕಿನ ಯಡೆಕುಮಾರಿ ಬಳಿ ನಡೆದಿದೆ.

ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಭೂಕುಸಿತವಾಗಿದೆ. ಭಾರೀ ಗಾತ್ರದ ಬಂಡೆ ಉರುಳಿ ಬಿದ್ದಿದ್ದು, ಹಳಿಗೆ ಹಾನಿಯಾಗಿದೆ. ಇದರಿಂದಾಗಿ ಬೆಂಗಳೂರು-ಕಣ್ಣೂರು ಘಾಟ್, ಬೆಂಗಳೂರು-ಮುರುಡೇಶ್ವರ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ರೈಲು ಬಂಡೆ ಬಿದ್ದಿರುವ ಸ್ಥಳದಿಂದ ಸ್ವಲ್ಪ ದೂರಕ್ಕೆ ಬಂದು ನಿಂತಿದ್ದು, ಲೋಕೋ ಪೈಲಟ್ ಸಮಯ ಪ್ರಜ್ಞೆಯಿಂದ ಬಾರಿ ಅನಾಹುತ ತಪ್ಪಿದಂತಾಗಿದೆ.‌‌ ರೈಲು ಸ್ಥಗಿತಗೊಂಡಿದ್ದರಿಂದ ನೂರಾರು ಪ್ರಯಾಣಿಕರು ರೈಲ್ವೆ ನಿಲ್ದಾಣದಲ್ಲಿ ಕಾಲ ಕಳೆಯುತ್ತಿದ್ದು, ಅಧಿಕಾರಿಗಳು ಎಲ್ಲಾ ಪ್ರಯಾಣಿಕರಿಗೆ ಕಾಫಿ, ತಿಂಡಿ ವ್ಯವಸ್ಥೆ ಮಾಡಿದ್ದಾರೆ.

ಕೆಲವು ಪ್ರಯಾಣಿಕರು ಬೇರೆ ವಾಹನದಲ್ಲಿ ತೆರಳುತ್ತಿದ್ದಾರೆ. ರೈಲ್ವೆ ಹಳಿ ಮೇಲೆ ಬಿದ್ದಿರುವ ಮಣ್ಣನ್ನು ಸಿಬ್ಬಂದಿ ತೆರವುಗೊಳಿಸುತ್ತಿದ್ದಾರೆ.

Spread the love
  • Related Posts

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    You Missed

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 6 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 8 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 6 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 9 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ